Webdunia - Bharat's app for daily news and videos

Install App

ಮೀನು ಮೃತಪಟ್ಟಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ

Webdunia
ಶನಿವಾರ, 25 ಫೆಬ್ರವರಿ 2023 (13:19 IST)
ತಿರುವನಂತಪುರಂ : ಮೀನು ಸಾವನ್ನಪ್ಪಿದ್ದಕ್ಕೆ 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ಪೊನ್ನಾಯಿಯ ಚಂಗರಂಕುಲಂನಲ್ಲಿ ನಡೆದಿದೆ.
 
ರೋಷನ್ ಮೆನನ್ (13) ಮೃತ ಬಾಲಕ. ರೋಶನ್ ಮೂಕುತಲ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಓದುತ್ತಿದ್ದ. ಜೊತೆಗೆ ಆತನಿಗೆ ಪ್ರಾಣಿಗಳೆಂದರೆ ತುಂಬಾ ಇಷ್ಟವಾಗಿತ್ತು.

ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅಕ್ವೇರಿಯಂ ಇತ್ತು. ಅಕ್ವೇರಿಯಂಯಲ್ಲಿ ಸಾಕಿದ್ದ ಮೀನು ಹಿಂದಿನ ದಿನ ಸಾವನ್ನಪ್ಪಿತ್ತು. ಇದರಿಂದಾಗಿ ರೋಷನ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದ.

ಮರುದಿನ ರೋಷನ್ ಪಾರಿವಾಳಕ್ಕೆ ಆಹಾರ ನೀಡಲು ಮನೆಯಿಂದ ಹೊರಗೆ ಬಂದಿದ್ದ. ಅದಾದ ಬಳಿಕ ಒಂದು ಗಂಟೆಯಾದರೂ ರೋಷನ್ ಮನೆಗೆ ಮರಳಿ ಬಂದಿಲ್ಲ. ಜೊತೆಗೆ ಮನೆಯ ಸುತ್ತಮುತ್ತಲೂ ಎಲ್ಲೂ ಕಾಣದ ಹಿನ್ನೆಲೆಯಲ್ಲಿ ಆತಂಕಗೊಂಡು ರೋಷನ್ ಕುಟುಂಬಸ್ಥರು ಹುಡಕಲು ಪ್ರಾರಂಭಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments