Daily Horoscope
✕

ಯುವಕನನ್ನು ಕಿಡ್ನಾಪ್ ಮಾಡಿ ಅತ್ಯಾಚಾರ ಎಸಗಿ ಹಣದ ಬೇಡಿಕೆಯಿಟ್ಟ ದುಷ್ಕರ್ಮಿಗಳು

Webdunia
ಭಾನುವಾರ, 11 ನವೆಂಬರ್ 2018 (13:48 IST)
ಹರಿಯಾಣ : ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿ, ಅದನ್ನು ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ ಘಟನೆ ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ನೇಹಿತರನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದ ಯುವಕನೊಬ್ಬನನ್ನು ಅಪಹರಿಸಿ ನಂತರ ಆತನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅದನ್ನು  ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

 

ಅಷ್ಟೇ ಅಲ್ಲದೇ ಯುವಕನ ಮನೆಗೆ ಫೋನ್​ ಮಾಡಿ 50 ಸಾವಿರ ನೀಡಿದರೆ ಮಗನನ್ನು ಬಿಡುವುದಾಗಿ ಹೇಳಿ, ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
 

ಇದರಿಂದ ಗಾಬರಿಗೊಂಡ ಯುವಕನ ಮನೆಯವರು 10 ಸಾವಿರ ಹಣವನ್ನು ನೀಡಿ ಮಗನನ್ನು ಮನೆಗೆ ಕರೆ ತಂದ ಬಳಿಕ ನುಹ್​ ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರದಲ್ಲಿ ಹೈಡ್ರಾಮಾ: ನಿಖಿಲ್ ಕುಮಾರಸ್ವಾಮಿ ಭೇಟಿಗೂ ಮುನ್ನ ಮಾರಮ್ಮ ದೇಗುಲಕ್ಕೆ ಬೀಗ

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್: ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧಎಫ್ಐಆರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎದೆ ಝಲ್ಲೆನಿಸುವ ವಿಡಿಯೋ.. ರೀಲ್ಸ್ ಗಾಗಿ ಹುಲಿ ಜೊತೆ ತುಂಟಾಟ: ಕೊನೆಗೆ ಆಗಿದ್ದು ಭೀಕರ ದುರಂತ Video

ರಾಹುಲ್ ಗಾಂಧಿ ಕಾಲರ್ ಹಿಡಿದು ಎಳೆದ್ರು, ಮೋದಿ ಕೈ ಜೋಡಿಸಿದ್ರು, ಇದೇ ನೋಡಿ ನಮಗೂ ನಿಮಗೂ ವ್ಯತ್ಯಾಸ: ಡಿಕೆಶಿಗೆ ಬಿಜೆಪಿ ಟಾಂಗ್ Video

ಮುಂದಿನ ಸುದ್ದಿ
Show comments