ಬಾಲಕಿ ಮೇಲೆ ತಮ್ಮ ವಿಕೃತಿಯನ್ನು ತೋರಿದ್ದಲ್ಲದೇ, ಹೀಗೆಲ್ಲಾ ಮಾಡಿ ಹಿಂಸೆ ಕೊಟ್ಟರು ಕಾಮುಕರು!

Webdunia
ಶುಕ್ರವಾರ, 24 ಆಗಸ್ಟ್ 2018 (14:08 IST)
ಥಾಣೆ : ದುಷ್ಕರ್ಮಿಗಳು 14 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಬಿವಾಂಡಿ ಸಮೀಪದ ಥಾಣೆಯಲ್ಲಿ ನಡೆದಿದೆ.


ದುಷ್ಕರ್ಮಿಗಳು  ಪವರ್ ಲೂಮ್ ನಗರದಲ್ಲಿನ ಮನೆಗೆ ನುಗ್ಗಿದಾಗ ಅಲ್ಲಿ ಬಾಲಕಿ ಒಬ್ಬಳೇ ಇರುವುದನ್ನು ಕಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ನಂತರ ಆಕೆಯ ಹಲವು ಬಾರಿ ಹೊಡೆದು ಆಕೆಯ ತಲೆಯನ್ನು ನೀರಿನ ಟಬ್ ನಲ್ಲಿ ಬಲವಂತವಾಗಿ ಮುಳುಗಿಸಿ ಕೊಲೆ ಮಾಡಿದ್ದಾರೆ ಎಂದು  ಪೊಲೀಸರು ತಿಳಿಸಿದ್ದಾರೆ.


ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments