11 ತಿಂಗಳ ಕಂದಮ್ಮನನ್ನು ರೇಪ್ ಮಾಡಿದ ಬಾಲಕ!

Webdunia
ಸೋಮವಾರ, 26 ಜೂನ್ 2023 (08:33 IST)
ಆಗ್ರಾ : ಎಂದೂ ಕೇಳಿರದ, ಊಹಿಸಲೂ ಅಸಾಧ್ಯವಾದ ಅಘಾತಕಾರಿ ಘಟನೆಯೊಂದು ಆಗ್ರಾದ ಅಲಿಗಢದಲ್ಲಿ ನಡೆದಿದೆ. 12 ವರ್ಷದ ಬಾಲಕ 11 ತಿಂಗಳ ಪುಟ್ಟ ಕಂದಮ್ಮನ  ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
 
ಮಗುವನ್ನು ರಕ್ತಸಿಕ್ತ ಸ್ಥಿತಿಯಲ್ಲಿ ಬಿಟ್ಟು ಅಪ್ರಾಪ್ತ ವಯಸ್ಸಿನ ಆರೋಪಿ ಬಾಲಕ ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಗತ್ತು ಅರಿಯದ ತಮ್ಮ ಪುಟ್ಟ ಮಗಳ ಜೊತೆ ನಡೆದ ಹೀನಾಯ ಕೃತ್ಯ ತಿಳಿಯುತ್ತಿದ್ದಂತೆ ಮಗುವಿನ ಪೋಷಕರು ತಮ್ಮ ಪಕ್ಕದ ಮನೆಯಲ್ಲೇ ವಾಸವಿದ್ದ ಆರೋಪಿ ಅಪ್ರಾಪ್ತ ಬಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೊಲೀಸರು ಜೂನ್ 22ರ ಗುರುವಾರ ಮುಂಜಾನೆ ಆರೋಪಿ ಬಾಲಕನ್ನು ವಶಕ್ಕೆ ಪಡೆದಿದ್ದಾರೆ. ನಂತರ ಆರೋಪಿಯನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿದ್ದು, ಸದ್ಯ ಆಗ್ರಾದ ಮಕ್ಕಳ ಸುಧಾರಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಠಾಣಾಧಿಕಾರಿ ರಾಜೇಶ್ ಕುಮಾರ್ ಶುಕ್ರವಾರ ತಿಳಿಸಿದರು ಎಂದು ಖಾಸಗಿ ಮಾಧ್ಯಮಗಳು ವರದಿ ಮಾಡಿವೆ.

ಆರೋಪಿ ಬಾಲಕ ಆಗಾಗ ಸಂತ್ರಸ್ತ ಮಗುವಿನ ಮನೆಗೆ ಬಂದು ಹೋಗುತ್ತಿದ್ದ. ಆದ್ರೆ ಅದೊಂದು ದಿನ ಮಗುವನ್ನು ಟೆರೇಸ್ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ