Webdunia - Bharat's app for daily news and videos

Install App

ನಾಯಿಮರಿಯನ್ನು ಮಹಡಿಯಿಂದ ಎಸೆದ ಬಾಲಕ

geetha
ಸೋಮವಾರ, 5 ಫೆಬ್ರವರಿ 2024 (15:42 IST)
ನೋಯ್ಡಾ : ಬಾಲಕ ನಾಯಿಮರಿಯೊಂದನ್ನು ಮಹಡಿಯಿಂದ  ಅಸಹಜ ಚೇಷ್ಟೆಯಲ್ಲಿ ತೊಡಗಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸ್ವತಃ ಮಗುವಿನ ತಂದೆಯೇ ಈ ವಿಡಿಯೋವನ್ನು ತನ್ನ ಮೊಬೈಲ್‌ ನಿಂದ ರೆಕಾರ್ಡ್‌ ಮಾಡಿದ್ದಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ವಿಕೃತಿಯ ಪರಾಕಾಷ್ಠೆ ಮರೆದಿದ್ದಾನೆ.  ದೇಶಾದ್ಯಂತ ಪ್ರಾಣಿಪ್ರಿಯರಿಂದ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಾಲಕನ ತಂದೆಯ ವಿರುದ್ದ ಪೀಪಲ್‌ ಫಾರ್‌ ಅನಿಮಲ್‌ ಸಂಘಟನೆ ಎಫ್‌ಐಆರ್‌ ದಾಖಲಿಸಿದೆ.

ಎರಡು ದಿನಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ನಾಯಿಮರಿ ಮೃತಪಟ್ಟಿದೆ.ಬಾಲಕನನ್ನು ಬಾಲಾಪರಾಧಿ ಎಂದು ಪರಿಗಣಿಸಬೇಕು. ಹಾಗೂ ಮಗುವಿನ ಮಾನಸಿಕ ಸ್ಥಿತಿಯ ಬಗ್ಗೆ ಚಿಕಿತ್ಸೆ ನೀಡುವಂತೆ ನಿರ್ದೇಶಿಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments