ಪ್ರಾಂಶುಪಾಲರನ್ನೇ ಗುಂಡಿಕ್ಕಿ ಕೊಲ್ಲಲು ಯತ್ನಿಸಿದ ಬಾಲಕ!

Webdunia
ಭಾನುವಾರ, 5 ಡಿಸೆಂಬರ್ 2021 (17:58 IST)
ಜೈಪುರ್  : ಶಾಲೆಯಿಂದ ಹೊರ ಹಾಕಿದ್ದಕ್ಕೆ ಪ್ರಾಂಶುಪಾಲರನ್ನೇ ಗುಂಡಿಕ್ಕಿ ಕೊಲ್ಲಲು ಯತ್ನಿಸಿದ 15 ವರ್ಷ ವಯಸ್ಸಿನ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ರಾಜಸ್ಥಾನ್ನಲ್ಲಿ ನಡೆದಿದೆ.

ಒಂದು ವರ್ಷದ ಹಿಂದೆ ಆರೋಪಿ ಬಾಲಕ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ನಂತರ ಈತನನ್ನು ಶಾಲೆಯಿಂದ ಹೊರ ಹಾಕಲಾಗಿತ್ತು. ಅದಾದ ಬಳಿಕ ಈ ಬಾಲಕ ನಿತ್ಯ ಶಾಲೆಯಿಂದ ತನ್ನ ಸಂಬಂಧಿ ಹುಡುಗನನ್ನು ಕರೆದುಕೊಂಡು ಹೋಗಲು ಬರುತ್ತಿದ್ದ.
ಈ ವೇಳೆ ಪ್ರಾಂಶುಪಾಲ ಭಗವಾನ್ ತ್ಯಾಗಿ ಅವರ ಕೊಠಡಿಗೆ ಹಲವು ಬಾರಿ ಭೇಟಿ ನೀಡಿದ್ದಾನೆ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಒಮ್ಮೆ ಪ್ರಾಂಶುಪಾಲರ ಕೊಠಡಿಗೆ ಹೋಗಿ ಗನ್ನಿಂದ ಶೂಟ್ ಮಾಡಿ ಅವರನ್ನು ಕೊಲ್ಲಲು ಯತ್ನಿಸಿದ್ದಾನೆ. ಆದರೆ ಗನ್ನಿಂದ ಗುಂಡು ಹಾರಿಲ್ಲ.
ಈ ವೇಳೆ ಶಾಲಾ ಸಿಬ್ಬಂದಿ ಬಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲ ನ್ಯಾಯ ಕಾಯ್ದೆಯಡಿ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments