ಚುಂಬಿಸಿದ ಎಂದು ಮದುವೆ ಮುರಿದು ದೂರು ನೀಡಿದ ವಧು!

Webdunia
ಗುರುವಾರ, 1 ಡಿಸೆಂಬರ್ 2022 (13:13 IST)
ಬರೀಲಿ : ಅತಿಥಿಗಳ ಸಮ್ಮುಖದಲ್ಲಿ ವೇದಿಕೆಯ ಮೇಲೆ ವರನು  ವಧುವನ್ನು ಚುಂಬಿಸಿದ ಹಿನ್ನೆಲೆ ವಧು ಮದುವೆಯನ್ನು  ಮುರಿದುಕೊಂಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದೆ.

23 ವರ್ಷದ ಯುವತಿ ಪೋಷಕರು ನೋಡಿದ 26 ವರ್ಷದ ವಿವೇಕ ಅಗ್ನಿಹೋತ್ರಿ ಎಂಬ ಯುವಕನನ್ನು ಮದುವೆಯಾಗುತ್ತಿದ್ದಳು. ಮದುವೆ ಕಾರ್ಯಕ್ರಮವೂ ನಡೆದಿತ್ತು.

ಹಾರ ಬದಲಿಸಿದ ಬಳಿಕ ಮದುವೆಯಾಗುತ್ತಿದ್ದ ಯುವಕ ತನ್ನ ಪತ್ನಿಯಾಗಬೇಕಿದ್ದ ಯುವತಿಗೆ ವೇದಿಕೆಯ ಮೇಲೆ ಚುಂಬಿಸಿದ. ಚುಂಬನದ ಬಳಿಕ ಯುವತಿ ಮದುವೆಯನ್ನೇ ಮುರಿದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. 

ವರ ತನ್ನ ಸ್ನೇಹಿತರ ಜೊತೆಗೆ ಬೆಟ್ಟಿಂಗ್ ಕಟ್ಟಿ ಎಲ್ಲರ ಎದುರು ನನಗೆ ಮುತ್ತು ನೀಡಿದ್ದಾನೆ. ವೇದಿಕೆಯ ಮೇಲೆ ಇದ್ದಾಗಲೇ ಅನುಚಿತವಾಗಿ ವರ್ತಿಸಿದ್ದಾನೆ. ನನ್ನ ಸ್ವಾಭಿಮಾನದ ಬಗ್ಗೆ ಯೋಚಿಸಿಲ್ಲ.

ಅವನು ಭವಿಷ್ಯದಲ್ಲಿ ಹೇಗೆ ವರ್ತಿಸುತ್ತಾನೆ ಗೊತ್ತಿಲ್ಲ ಆದರೆ ಅವನ ನಡವಳಿಕೆಯಿಂದ ನಾನು ಆಘಾತಗೊಂಡಿದ್ದು, ಅನುಮಾನವೂ ಹೆಚ್ಚಿದೆ ಹೀಗಾಗಿ ನಾನು ಮದುವೆಯಾಗದಿರಲು ನಿರ್ಧರಿಸಿದ್ದೇನೆ ಎಂದು ವಧು ತನ್ನ ದೂರಿನಲ್ಲಿ ತಿಳಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಮುಂದಿನ ಸುದ್ದಿ
Show comments