Select Your Language

Notifications

webdunia
webdunia
webdunia
webdunia

ಬೆಳ್ಳಂಬೆಳಗ್ಗೆ ಬಸ್ಗೆ ಬೆಂಕಿ ಅವಘಡ ! 11 ಸಾವು, 38 ಮಂದಿಗೆ ಗಾಯ

ಬೆಳ್ಳಂಬೆಳಗ್ಗೆ ಬಸ್ಗೆ ಬೆಂಕಿ ಅವಘಡ ! 11 ಸಾವು, 38 ಮಂದಿಗೆ ಗಾಯ
ಮುಂಬೈ , ಶನಿವಾರ, 8 ಅಕ್ಟೋಬರ್ 2022 (10:09 IST)
ಮುಂಬೈ : ಬೆಳ್ಳಂಬೆಳಗ್ಗೆ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹನ್ನೊಂದು ಜನ ಸಾವನ್ನಪ್ಪಿದ್ದು, ಸುಮಾರು 38 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ.
 
ನಾಸಿಕ್ನ ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5:15ರ ಸುಮಾರಿಗೆ ಟ್ರಕ್ಗೆ ಡಿಕ್ಕಿ ಹೊಡೆದ ಬಳಿಕ ಬಸ್ಗೆ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 10 ಮಂದಿ ಮೃತಪಟ್ಟಿದ್ದು,

ಸದ್ಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ನಾಸಿಕ್ನ ಉಪ ಪೊಲೀಸ್ ಆಯುಕ್ತ ಅಮೋಲ್ ತಾಂಬೆ ತಿಳಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ ಎಕ್ಸ್‌ಪ್ರೆಸ್‌ವೇ ಶೀಘ್ರವೇ ಸಂಚಾರಕ್ಕೆ ಮುಕ್ತ