Select Your Language

Notifications

webdunia
webdunia
webdunia
webdunia

ಗುಜರಾತ್ ಚುನಾವಣೆಗೆ ಬಹಿರಂಗ ಪ್ರಚಾರ ಇಂದು ಅಂತ್ಯ

ಗುಜರಾತ್ ಚುನಾವಣೆಗೆ ಬಹಿರಂಗ ಪ್ರಚಾರ ಇಂದು ಅಂತ್ಯ
ಅಹಮದಾಬಾದ್ , ಗುರುವಾರ, 7 ಡಿಸೆಂಬರ್ 2017 (07:58 IST)
ಗುಜರಾತ್ ರಾಜ್ಯದ ವಿಧಾನಸಭೆಯ ಮೊದಲ ಹಂತದ ಚುನಾವಣೆಯ ಮತದಾನಕ್ಕೆ ಇನ್ನೆರಡು ದಿನ ಮಾತ್ರ ಬಾಕಿ ಉಳಿದಿದ್ದು, ಬಹಿರಂಗ ಪ್ರಚಾರ ಇಂದು ಅಂತ್ಯವಾಗಲಿದೆ.

ಡಿಸೆಂಬರ್ 9ರಂದು ಗುಜರಾತ್ ರಾಜ್ಯದ 89 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಭರ್ಜರಿ ಪ್ರಚಾರ ನಡೆದಿದೆ.

ಇನ್ನು ಮತದಾರರನ್ನು ಓಲೈಸಲು ಎರಡು ಪಕ್ಷಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೈಸೂರು ಅರಮನೆಗೆ ಉತ್ತರಾಧಿಕಾರಿ ಆಗಮನ