Select Your Language

Notifications

webdunia
webdunia
webdunia
webdunia

ಧಾರ್ಮಿಕ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ

ಧಾರ್ಮಿಕ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಕೇಂದ್ರ
ನವದೆಹಲಿ , ಶುಕ್ರವಾರ, 5 ಜೂನ್ 2020 (09:28 IST)
Normal 0 false false false EN-US X-NONE X-NONE

ನವದೆಹಲಿ : ಜೂನ್ 8ರಂದು ಕಂಟೈನ್ ಮೆಂಟ್ ಝೋನ್ ಹೊರತುಪಡಿಸಿ ಉಳಿದ ಧಾರ್ಮಿಕ ಸ್ಥಳಗಳನ್ನು ಓಪನ್ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅದಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ರಿಲೀಸ್ ಮಾಡಿದೆ.
 


 

ಅದರಂತೆ ಧಾರ್ಮಿಕ ಸ್ಥಳದಲ್ಲಿ ಮೂರ್ತಿ ಮುಟ್ಟಬಾರದು, ದೇವರ ಪ್ರತಿಮೆ, ಪುಸ್ತಕಗಳನ್ನು ಮುಟ್ಟಬಾರದು. ತೀರ್ಥ ಪ್ರಸಾದವನ್ನಿ ವಿತರಣೆ ಮಾಡಬಾರದು. ಧಾರ್ಮಿಕ ಸ್ಥಳದಲ್ಲಿ ಹೆಚ್ಚಿನ ಜನ ಸೇರಬಾರದು, ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನವರಿಗೆ ಧಾರ್ಮಿಕ ಸ್ಥಳಗಳಿಗೆ ಪ್ರವೇಶವಿಲ್ಲ. ಸಾಮಾಜಿಕ ಅಂತರ, ಸ್ಯಾನಿಟೈಸರ್  ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
 

 

 


Share this Story:

Follow Webdunia kannada

ಮುಂದಿನ ಸುದ್ದಿ

ಜುಲೈನಲ್ಲಿ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸಿದ್ಧತೆ ನಡೆಸುತ್ತಿರುವ ಕೇಂದ್ರ