Webdunia - Bharat's app for daily news and videos

Install App

ಬ್ಯಾನ್ ಆದ 59 ಆ್ಯಪ್ ಕಂಪೆನಿಗಳಿಗೆ 79 ಪ್ರಶ್ನೆಗಳನ್ನು ಕೇಳಿದ ಕೇಂದ್ರ ಸರ್ಕಾರ

Webdunia
ಶನಿವಾರ, 11 ಜುಲೈ 2020 (08:35 IST)
ನವದೆಹಲಿ : ಚೀನಾದ 59 ಆ್ಯಪ್ ಗಳನ್ನು ಬ್ಯಾನ್  ಮಾಡಿದ ಕೇಂದ್ರ ಸರ್ಕಾರ ಈಗ ಬ್ಯಾನ್ ಆಗಿದ್ದ 59 ಆ್ಯಪ್ ಬಗ್ಗೆ 79 ಪ್ರಶ್ನೆಗಳನ್ನು ಕೇಳಿ ಉತ್ತರ ನೀಡುವಂತೆ ಚೀನೀ ಕಂಪೆನಿಗಳಿಗೆ  ಸೂಚಿಸಿದೆ.

ಭಾರತೀಯರ ಮಾಹಿತಿ ಕದಿಯುತ್ತಿದೆ ಎಂಬ ಆರೋಪದ ಮೇಲೆ ಕೇಂದ್ರ ಸರ್ಕಾರ  ಚೀನಾದ 59 ಮೊಬೈಲ್ ಆ್ಯಪ್ ಗಳನ್ನು ಬ್ಯಾನ್ ಮಾಡಿತ್ತು. ಆದರೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ  ಬ್ಯಾನ್ ಆದ 59 ಆ್ಯಪ್ ಕಂಪೆನಿಗಳಿಗೆ , ಕಂಪೆನಿಯ ಮೂಲ? ಕಂಪೆನಿಯ ರಚನೆ? ಕಂಪೆನಿಯ ಹೂಡಿಕೆದಾರರು? ದತ್ತಾಂಶ ನಿರ್ವಹಣೆ ಮತ್ತು ಸರ್ವರ್ ಗಳ ಕುರಿತು 79 ಪ್ರಶ್ನೆಗಳನ್ನು ಸಿದ್ಧಪಡಿಸಿ ಜುಲೈ 22ರ ಒಳಗಡೆ ಉತ್ತರಿಸುವಂತೆ, ಇಲ್ಲವಾದರೆ ಸಂಪೂರ್ಣವಾಗಿ ಬ್ಯಾನ್ ಮಾಡುವುದಾಗಿ ವಾರ್ನ್ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments