Select Your Language

Notifications

webdunia
webdunia
webdunia
webdunia

ಆರ್ಟಿಕಲ್ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ

ಆರ್ಟಿಕಲ್ 370ನೇ ವಿಧಿ ಹಾಗೂ  35 ಎ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ , ಸೋಮವಾರ, 5 ಆಗಸ್ಟ್ 2019 (11:36 IST)
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅರ್ಟಿಕಲ್ 370, 35 ಎ ಬಗ್ಗೆ ಕೇಂದ್ರ ಸರ್ಕಾರ  ಮಹತ್ವದ ನಿರ್ಧಾರ ಕೈಗೊಂಡಿದೆ.




ಅದರ ಪ್ರಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಇಲ್ಲ ಎಂದ ಕೇಂದ್ರ ಸರ್ಕಾರ, ಅರ್ಟಿಕಲ್ 370ನೇ ವಿಧಿ ಹಾಗೂ  35 ಎ ವಿಧಿಯನ್ನು ರದ್ದುಗೊಳಿಸಿ ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂದು ಘೋಷಿಸಿದೆ.


ಈ ಬಗ್ಗೆ ರಾಜ್ಯ ಸಭೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ,  ಅರ್ಟಿಕಲ್ 370ನೇ ವಿಧಿ ಹಾಗೂ  35 ಎ ವಿಧಿಯನ್ನು ರದ್ದುಗೊಳಿಸುವ ಪ್ರಸ್ತಾಪ ಮಂಡನೆ ಮಾಡಿದ್ದು, ಸಂವಿಧಾನ ಕಾಲಕ್ಕೆ ತಕ್ಕಂತೆ ಬದಲಾವಣೆ ತರಲಾಗ್ತಿದೆ. ಆ ಮೂಲಕ 370ನೇ ವಿಧಿ ಹಾಗೂ  35 ಎ ವಿಧಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರಿಂದ ರಾಜ್ಯಸಭೆಯಲ್ಲಿ ಗದ್ದಲ ಏರ್ಪಟ್ಟಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಪಾಯದ ಮಟ್ಟ ಮೀರಿದ ಕೃಷ್ಣಾ ನದಿ ಹರಿವೆಗೆ ಕೊಚ್ಚಿಹೋದ ಓರ್ವ ವ್ಯಕ್ತಿ ಸಾವು