ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

Sampriya
ಬುಧವಾರ, 18 ಜೂನ್ 2025 (15:15 IST)
Photo Credit X
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕಿರಿಕಿರಿಯಿಲ್ಲದೆ ಪ್ರಯಾಣಕ್ಕೆ ಅನುಕೂಲವಾಗುವಂತೆ ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 

ಈ ಕುರಿತು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಮಹತ್ವದ ಘೋಷಣೆ ಮಾಡಿದ್ದಾರೆ. ವಾರ್ಷಿಕ 3 ಸಾವಿರ ರೂಪಾಯಿಗೆ ಟೋಲ್‌ ಪಾಸ್‌  ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. 

ನಿತಿನ್‌ ಗಡ್ಕರಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಫಾಸ್ಟ್‌ ಟ್ಯಾಗ್‌ ಆಧರಿತ ವಾರ್ಷಿಕ ಪಾಸ್‌ ಬಗ್ಗೆ ವಿವರವನ್ನು ಹಂಚಿಕೊಂಡಿದ್ದಾರೆ.  ₹ 3 ಸಾವಿರ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿದ್ದು ಆಗಸ್ಟ್ 15, 2025 ರಿಂದ ಜಾರಿಗೆ ಬರುತ್ತದೆ. ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ. 

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆಯಾಗಲಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಡಾ ಮಹೇಂದ್ರ ರೆಡ್ಡಿ ಇವನೆಂಥಾ ಗಂಡ... ಹೆಂಡತಿ ಡಾ ಕೃತಿಕಾ ರೆಡ್ಡಿ ಕೊಂದ ಬಳಿಕ ಏನು ಮಾಡಿದ್ದ ಗೊತ್ತಾ

ಮುಂದಿನ ಸುದ್ದಿ
Show comments