ಕೇಂದ್ರ ಸರ್ಕಾರ ಸೋನಿಯಾ ವಿರುದ್ಧ ಪಿತೂರಿ ನಡೆಸುತ್ತಿದೆ- ಕಾಂಗ್ರೆಸ್‌ ಆರೋಪ

Webdunia
ಶುಕ್ರವಾರ, 20 ಜುಲೈ 2018 (09:05 IST)
ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ನಾಯಕರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದ್ದು, ಅದಕ್ಕಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಆರೋಪಿಸಿದೆ.


ಗುರುವಾರ ಸುದ್ದಿಗೋಷ್ಠಿವೊಂದರಲ್ಲಿ  ಮಾತನಾಡಿದ ಪಕ್ಷದ ವಕ್ತಾರ ರಣದೀಪ್‌ ಸುಜೇವಾಲಾ ಅವರು,’ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಪ್ರಕರಣದಲ್ಲಿ ಕೇಂದ್ರ ಸರ್ಕಾರವು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಸಿಕ್ಕಿ ಹಾಕಿಸಲು ಮುಂದಾಗಿದೆ. ಸೋನಿಯಾ ವಿರುದ್ಧ ಮಾಹಿತಿ ಕೊಟ್ಟರೆ ಡೀಲ್‌ನ ಮಧ್ಯವರ್ತಿಯಾಗಿದ್ದ ಬ್ರಿಟನ್‌ನ ಕ್ರಿಶ್ಚಿಯನ್‌ ಮೈಕೆಲ್‌ ವಿರುದ್ಧ ಇರುವ ಪ್ರಕರಣದಿಂದ ದೋಷಮುಕ್ತಗೊಳಿಸುವ ಆಶ್ವಾಸನೆ ನೀಡುವುದರ ಮೂಲಕ ಮೈಕೆಲ್‌ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.


ಪ್ರಧಾನಿಯವರು ಪ್ರತಿಪಕ್ಷಗಳ ನಾಯಕರ ವಿರುದ್ಧ ಅಪಪ್ರಚಾರ ನಡೆಸಲು ತನಿಖಾ ಸಂಸ್ಥೆ ಗಳ ದುರ್ಬಳಕೆ ಮಾಡಿಕೊಳ್ಳುವುದರ ಮೂಲಕ ಪ್ರತಿಪಕ್ಷಗಳ ನಾಯಕರ ವಿರುದ್ಧ ಪ್ರತೀಕಾರಕ್ಕಾಗಿ ಸುಳ್ಳು ಸಾಕ್ಷ್ಯ ನೀಡಲು ಮುಂದಾಗುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments