Select Your Language

Notifications

webdunia
webdunia
webdunia
webdunia

ಜಮ್ಮು, ಕಾಶ್ಮೀರ ದಿಂದ ಲಡಾಕ್ ನ್ನು ವಿಭಜನೆ ಮಾಡಿದ ಕೇಂದ್ರ ಸರ್ಕಾರ

ಜಮ್ಮು, ಕಾಶ್ಮೀರ ದಿಂದ ಲಡಾಕ್ ನ್ನು ವಿಭಜನೆ ಮಾಡಿದ ಕೇಂದ್ರ ಸರ್ಕಾರ
ನವದೆಹಲಿ , ಸೋಮವಾರ, 5 ಆಗಸ್ಟ್ 2019 (12:03 IST)
ನವದೆಹಲಿ : ಆಡಳಿತಾತ್ಮಕ ದೃಷ್ಟಿಯಿಂದ ಕೇಂದ್ರ ಸರ್ಕಾರ  ಜಮ್ಮು, ಕಾಶ್ಮೀರವನ್ನು ಮೂರು ವಿಭಾಗಗಳಾಗಿ ವಿಂಗಡನೆ ಮಾಡಿದ್ದು, ಅದರಂತೆ  ಜಮ್ಮು, ಕಾಶ್ಮೀರ ಹಾಗೂ ಲಡಾಕ್ ಕ್ಕೆಂದು ವಿಭಜನೆ ಮಾಡಿದೆ.




ಆ ಮೂಲಕ ಜಮ್ಮು, ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗಲಿದ್ದು, ಅವುಗಳಿಗೆ  ವಿಧಾನಸಭೆ ಇರಲಿದೆ. ಆದರೆ ಲಡಾಕ್ ಕೇಂದ್ರಾಡಳಿತ ಪ್ರದೇಶ ಮಾತ್ರ ಆಗಲಿದ್ದು, ಅದಕ್ಕೆ ವಿಧಾನಸಭೆ ಇರಲ್ಲ  ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.


ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಡಿಸಿದ ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನಕ್ಕೆ ಸಂಬಂಧಿಸಿದ 370 ಮತ್ತು 35(ಎ) ರದ್ದು ಮಾಡಲಾದ ಮಸೂದೆಗೆ  ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ಟಿಕಲ್ 370ನೇ ವಿಧಿ ಹಾಗೂ 35 ಎ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ