Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ 2 ಎಕರೆ ಭೂಮಿ ಕೇಳಿದ ಮುಖ್ಯಮಂತ್ರಿ

Webdunia
ಶುಕ್ರವಾರ, 7 ಆಗಸ್ಟ್ 2020 (21:28 IST)
ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ, ಶಿಲಾನ್ಯಾಸ ನೆರವೇರಿಸಿದ್ದಾರೆ.


ಇದರ ಬೆನ್ನಲ್ಲೇ ಅಯೋಧ್ಯೆಯಲ್ಲಿ 2 ಎಕರೆ ಭೂಮಿ ನೀಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪನವರು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಿಗೆ ಮನವಿ ಮಾಡಿದ್ಧಾರೆ.

ಪತ್ರ ಬರೆದಿರುವ ಯಡಿಯೂರಪ್ಪ, ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ 2 ಎಕರೆ ಭೂಮಿ ನೀಡುವಂತೆ ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ: ಸತೀಶ್ ಸೈಲ್‌ 2 ದಿನ ಇಡಿ ಕಸ್ಟಡಿಗೆ

ನೇಪಾಳದಲ್ಲಿ ಸಿಲುಕಿದ ಕನ್ನಡಿಗರೆಲ್ಲರೂ ಸುರಕ್ಷಿತರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Nepal Violence: ಮೃತರ ಸಂಖ್ಯೆ 25ಕ್ಕೆ ಏರಿಕೆ, ಎಲ್ಲ ವಿಮಾನ ನಿಲ್ದಾಣ ಬಂದ್‌

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಶಾಸಕ ಪ್ರಭು ಚವಾಣ್‌ಗೆ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ

ಓಲೈಕೆಯಿಂದ ಜನರಿಗೆ ತೊಂದರೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments