ತಮ್ಮ ಕ್ಷೇತ್ರದ ರಸ್ತೆಗಳು ಹೇಮಾಮಾಲಿನಿ ಕೆನ್ನೆಯಂತೆ ನುಣುಪಾಗಿವೆ ಎಂದ ಕಾಂಗ್ರೆಸ್ ಸಚಿವ

Webdunia
ಗುರುವಾರ, 14 ನವೆಂಬರ್ 2019 (09:44 IST)
ರಾಯ್ಪುರ : ಈ ಹಿಂದೆ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಪಿಸಿ ಶರ್ಮಾ ಹದಗೆಟ್ಟಿರುವ ರಸ್ತೆಗಳನ್ನು ಹೇಮಾ ಮಾಲಿನಿ ಕನ್ನೆಯಂತೆ ಮಾಡುತ್ತೇನೆ ಎಂದು ಹೇಳಿ ವಿದಾದ ಸೃಷ್ಟಿಸಿದ ಬಳಿಕ ಇದೀಗ ಮತ್ತೊಬ್ಬ ಕಾಂಗ್ರೆಸ್ ನಾಯಕ ತಮ್ಮ ಕ್ಷೇತ್ರದ ರಸ್ತೆಗಳು ಸಂಸದೆ ಹೇಮಾ ಮಾಲಿನಿ ಕನ್ನೆಯಂತೆ ನುಣುಪಾಗಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.




ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಛತ್ತೀಸಗಢದ ಕಾಂಗ್ರೆಸ್ ಸಚಿವ ಕವಾಸಿ ಲಖಮಾ, ನಾವು ಅಧಿಕಾರಕ್ಕೆ ಬಂದ ಕೂಡಲೇ ರಸ್ತೆಗಳನ್ನು ಹೇಮಾ ಮಾಲಿನಿಯವರ ಕೆನ್ನೆಯಂತೆ ನುಣುಪಾಗಿ ಹೊಳೆಯುವಂತೆ ಮಾಡಲಾಗಿದೆ ಎಂದು ಹೇಳಿದ್ದಾರೆ.


ಈ ಹೇಳಿಕೆಯ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ಈ ಹೇಳಿಕೆ ಕಾಂಗ್ರೆಸ್ ನಾಯಕರ ಸಂಸ್ಕೃತಿಯನ್ನು ತೋರಿಸುತ್ತದೆ, ಕಾಂಗ್ರೆಸ್ ನಾಯಕರು ಮಹಿಳಾ ಸಂಸದರಿಗೆ ಗೌರವ ಕೊಡಬೇಕು. ಆದ್ದರಿಂದ ಈ ಬಗ್ಗೆ ಸಚಿವರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments