Select Your Language

Notifications

webdunia
webdunia
webdunia
webdunia

ಬಾಲಕನ ಮೇಲೆ ದಾರುಣವಾಗಿ ಅತ್ಯಾಚಾರವೆಸಗಿದ ದುರುಳರು !

ಬಾಲಕನ ಮೇಲೆ ದಾರುಣವಾಗಿ ಅತ್ಯಾಚಾರವೆಸಗಿದ ದುರುಳರು !
ಲಕ್ನೋ , ಮಂಗಳವಾರ, 11 ಜುಲೈ 2023 (14:19 IST)
ಲಕ್ನೋ : ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಗಾಜಿಯಾಬಾದ್ನಲ್ಲಿ ಬಂಧಿಸಿದ್ದಾರೆ.

ತನ್ನೊಂದಿಗೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ 13 ವರ್ಷದ ಬಾಲಕನನ್ನು ಅಂಗಡಿಯ ಮಹಡಿ ಮೇಲೆ ಕರೆದೊಯ್ದು ಇಬ್ಬರು ದೌರ್ಜನ್ಯ ಎಸಗಿದ್ದಾರೆ. ಅದರಲ್ಲಿ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲಿಸರು ತಿಳಿಸಿದ್ದಾರೆ. 

ಜುಲೈ 7 ರಂದು ಈ ಘಟನೆ ನಡೆದಿದೆ. ಮದ್ಯಾಹ್ನದ ವೇಳೆಗೆ ಉಳಿದ ಕೆಲಸಗಾರರು ಅಂಗಡಿಯ ಒಳಗಿದ್ದಾರು. ಈ ವೇಳೆ ಆರೋಪಿಗಳಾದ ಚುನೂ ಮತ್ತು ಮುನೂ ಬಾಲಕನನ್ನು ಮಹಡಿಗೆ ಕರೆದೊಯ್ದಿದ್ದಾರೆ. ಬಳಿಕ ಆತನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿವಿ ಪುರಂ ನ ತಿಂಡಿ ಬೀದಿ(ಫುಡ್ ಸ್ಟ್ರೀಟ್) ಅಭಿವೃದ್ಧಿ ಕಾಮಗಾರಿ ಪರಿಶೀಲನೆ