Select Your Language

Notifications

webdunia
webdunia
webdunia
webdunia

ಐಎಎಸ್‌ ದಂಪತಿಗಳ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

crime

sampriya

ಮುಂಬೈ , ಸೋಮವಾರ, 3 ಜೂನ್ 2024 (16:00 IST)
ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಮಗಳು ಮುಂಬೈನ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆಸಿದೆ. 

ಮಹಾರಾಷ್ಟ್ರ ಕೇಡರ್ ಐಎಎಸ್ ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ 27 ವರ್ಷದ ಲಿಪಿ ರಸ್ತೋಗಿ ಆತ್ಮಹತ್ಯೆಗೆ ಶರಣಾದ ಯುವತಿ. ‌ ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಇಂದು ಮುಂಜಾನೆ ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ  ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಇನ್ನೂ ಮೃತ ಲಿಪಿಯ ಕೋಣೆಯಲ್ಲಿ ಡೆತ್‌ ನೋಟ್‌ ಸಿಕ್ಕಿದೆ ಎಂಬ ಮಾಹಿತಿಯಿದೆ. 

ಲಿಪಿ ಹರಿಯಾಣದ ಸೋನೆಪತ್‌ನಲ್ಲಿ ಕಾನೂನು ವ್ಯಾಸಾಂಗ ಅಭ್ಯಾಸ ಮಾಡುತ್ತಿದ್ದಳು. ಇನ್ನೂ ಮೃತಳ ತಂದೆ ವಿಕಾಸ್ ರಸ್ತೋಗಿ ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ತಾಯಿ ರಾಧಿಕಾ ರಸ್ತೋಗಿ ರಾಜ್ಯದ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಕ್ಸಿಟ್ ಪೋಲ್ ಫಲಿತಾಂಶ ಕಾಂಗ್ರೆಸ್ಸಿಗರ ಎದೆಬಡಿತ ಹೆಚ್ಚಿಸಿದೆ: ಬಿವೈ ವಿಜಯೇಂದ್ರ