Webdunia - Bharat's app for daily news and videos

Install App

ಐಎಎಸ್‌ ದಂಪತಿಗಳ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

sampriya
ಸೋಮವಾರ, 3 ಜೂನ್ 2024 (16:00 IST)
ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಮಗಳು ಮುಂಬೈನ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆಸಿದೆ. 

ಮಹಾರಾಷ್ಟ್ರ ಕೇಡರ್ ಐಎಎಸ್ ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ ಅವರ ಪುತ್ರಿ 27 ವರ್ಷದ ಲಿಪಿ ರಸ್ತೋಗಿ ಆತ್ಮಹತ್ಯೆಗೆ ಶರಣಾದ ಯುವತಿ. ‌ ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಇಂದು ಮುಂಜಾನೆ ಗಂಟೆ ಸುಮಾರಿಗೆ ರಾಜ್ಯ ಸಚಿವಾಲಯದ ಬಳಿಯ ಕಟ್ಟಡದ  ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಇನ್ನೂ ಮೃತ ಲಿಪಿಯ ಕೋಣೆಯಲ್ಲಿ ಡೆತ್‌ ನೋಟ್‌ ಸಿಕ್ಕಿದೆ ಎಂಬ ಮಾಹಿತಿಯಿದೆ. 

ಲಿಪಿ ಹರಿಯಾಣದ ಸೋನೆಪತ್‌ನಲ್ಲಿ ಕಾನೂನು ವ್ಯಾಸಾಂಗ ಅಭ್ಯಾಸ ಮಾಡುತ್ತಿದ್ದಳು. ಇನ್ನೂ ಮೃತಳ ತಂದೆ ವಿಕಾಸ್ ರಸ್ತೋಗಿ ಮಹಾರಾಷ್ಟ್ರದ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರೆ, ತಾಯಿ ರಾಧಿಕಾ ರಸ್ತೋಗಿ ರಾಜ್ಯದ ಗೃಹ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments