Webdunia - Bharat's app for daily news and videos

Install App

12 ವರ್ಷದ ಲಿವಿಂಗ್ ಟು ಗೇದರ್ ಅಂತ್ಯವಾಗಿದ್ದು ಕೊಲೆಯಲ್ಲಿ!

Webdunia
ಸೋಮವಾರ, 28 ಡಿಸೆಂಬರ್ 2020 (11:08 IST)
ಮುಂಬೈ : 44 ವರ್ಷದ ಮಹಿಳೆಯನ್ನು ಆಕೆ ಸಂಬಂಧ ಹೊಂದಿದ್ದ ವ್ಯಕ್ತಿ ಕತ್ತು ಹಿಸುಕಿ ಕೊಂದ ಘಟನೆ ಮುಂಬೈನಲ್ಲಿ ನಡೆದಿದೆ.

ಮೃತಳು ಹಾಗೂ ಆರೋಪಿ 12 ವರ್ಷಗಳಿಂದ ಲಿವಿಂಗ್ ಟು ಗೇದರ್ ಸಂಬಂಧದಲ್ಲಿದ್ದರು. ಇತ್ತೀಚೆಗೆ ಅವರು ಮುಂಬೈಗೆ ಶಿಫ್ಟ್ ಆಗಿದ್ದಾರೆ. ಇಬ್ಬರ ನಡುವೆ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಆ ವೇಳೆ ವ್ಯಕ್ತಿ ಆಕೆಯ ತಲೆಗೆ ಭಾರವಾದ ವಸ್ತುವಿನಿಂದ ಹೊಡೆದು ಕತ್ತು ಹಿಸುಕಿ ಕೊಂದು ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments