Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ
ಶಿಮ್ಲಾ , ಗುರುವಾರ, 21 ನವೆಂಬರ್ 2019 (08:23 IST)
ಶಿಮ್ಲಾ: ರಕ್ಷಣೆ ನೀಡಬೇಕಾದ ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಘಟನೆ ಹಿಮಾಚಲ ಪ್ರದೇಶದ ಹಮೀರ್ ಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.




ತಂದೆ ತನ್ನ 17 ವರ್ಷದ ಮಗಳ ಮೇಲೆ 8 ವರ್ಷಗಳ ಹಿಂದೆ ಅತ್ಯಾಚಾರ ಎಸಗಿದ್ದು, ಬಳಿಕ ಪದೇ ಪದೇ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾನೆ. ತಂದೆಯ ಈ ನೀಚ ಕಾರ್ಯಕ್ಕೆ ಬೇಸತ್ತ ಮಗಳು ಇದೀಗ 8 ವರ್ಷಗಳ ನಂತರ ತಂದೆಯ ವಿರುದ್ಧ  ಬಾರ್ಸರ್  ಪೊಲೀಸರಿಗೆ ದೂರು ನೀಡಿದ್ದಾಳೆ.


ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ನೀಚ ಆಮೇಲೆ ಮಾಡಿದ್ದೇನು ಗೊತ್ತಾ?