ಮನೆಕೆಲಸ ಮಾಡುತ್ತಿದ್ದ ಬಾಲಕಿಯನ್ನು ಬಂಧಿಸಿ ಮೂರು ತಿಂಗಳು ಕಾಲ ಅತ್ಯಾಚಾರ ಎಸಗಿರುವ ತಂದೆ- ಮಗ

Webdunia
ಗುರುವಾರ, 18 ಅಕ್ಟೋಬರ್ 2018 (07:08 IST)
ಒಡಿಶಾ : ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ತಂದೆ ಹಾಗೂ ಮಗ ಸೇರಿ ಮೂರು ತಿಂಗಳು ಕಾಲ ಅತ್ಯಾಚಾರ ಎಸಗಿರುವ  ಘಟನೆ ಒಡಿಶಾದ ಝಾರ್ಸಗುಡಾದಲ್ಲಿ ನಡೆದಿದ್ದು , ಇದೀಗ ಬೆಳಕಿಗೆ ಬಂದಿದೆ.


ಆರೋಪಿಗಳು ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಬಾಲಕಿಯನ್ನು ಆಂಗ್ಲ್ ಜಿಲ್ಲೆಯ ತಲ್ಚರ್ನನಲ್ಲಿ ಒಂದು ರೂಮಿನಲ್ಲಿ ಬಂಧಿಸಿ ಸತತ ಮೂರು ತಿಂಗಳಗಳ ಕಾಲ ಮಗನ ಜೊತೆಗೆ ತಂದೆಯೂ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ.


ಕಾಮುಕರ ಕೈಯಿಂದ ತಪ್ಪಿಸಿಕೊಂಡು ಬಂದ ಸಂತ್ರಸ್ತೆ ಝಾರ್ಸಗುಡ ಟೌನ್ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಆದರೆ ಸಂತ್ರಸ್ತೆ ಘಟನೆಯಿಂದ ಆಘಾತಕ್ಕೊಳಗಾಗಿ ಭಯದಿಂದ ಸರಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಆರೋಪಿಗಳು ಇನ್ನು ಗುರುತಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೇ ಈ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ ಪೊಲೀಸರು ಸಂತ್ರಸ್ತೆ ಆರೋಪಿಗಳ ಗುರುತನ್ನು ಗುರುತಿಸಿದ ಬಳಿಕ ನಾವು ಅವರನ್ನು ಶೀಘ್ರದಲ್ಲೇ ಬಂಧಿಸುತ್ತೇವೆ ಎಂಬುದಾಗಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments