Daily Horoscope
✕

ಮಗಳನ್ನೇ ಕೊಚ್ಚಿ ಕೊಂದ ತಂದೆ!?

Webdunia
ಭಾನುವಾರ, 30 ಅಕ್ಟೋಬರ್ 2022 (12:59 IST)
ಹೈದರಾಬಾದ್ : ಮಗಳು ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾಳೆ ಎಂದು ಶಂಕಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ತಂದೆಯೇ ಹತ್ಯೆಗೈದಿರುವ ಘಟನೆ ತೆಲಂಗಾಣದ  ವನಪರ್ತಿಯಲ್ಲಿ ನಡೆದಿದೆ.

ಆರೋಪಿಯನ್ನು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಮಗಳು ಗೀತಾ(15) ಮೃತ ದುರ್ದೈವಿಯಾಗಿದ್ದಾಳೆ. ಬೇರೆ ಹುಡುಗರೊಂದಿಗೆ ಮಾತನಾಡಬೇಡ ಎಂದರೂ, ಗ್ರಾಮದ ಕೆಲ ಹುಡುಗರೊಂದಿಗೆ ಮಾತನಾಡುತ್ತಿದ್ದಳು ಎಂದು ರಾಜಶೇಖರ್ ಆರೋಪಿಸಿದ್ದಾನೆ. 

ಪೆಬ್ಬೇರು ಮಂಡಲದ ಪಾತಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಗಳು ಪ್ರೀತಿಸುತ್ತಿದ್ದ ವಿಚಾರ ತಿಳಿದ ರಾಜಶೇಖರ್ ಕುಟುಂಬದ ಮರ್ಯಾದೆಗೆ ಹಾನಿಯಾಗುತ್ತದೆ ಎಂದು ಗೀತಾಳಿಗೆ ಸಾಕಷ್ಟು ಬಾರಿ ಬುದ್ದಿ ಹೇಳಿದರೂ ಕೇಳದ ಕಾರಣ ಮಗಳನ್ನು ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಕಾಂಗ್ರೆಸ್ ಎಸ್ಐಆರ್ ವಿರುದ್ಧ ಪ್ರತಿಭಟನಗೆ ಮುಂದಾಗಿರುವಾಗ ಸತೀಶ್ ಜಾರಕಿಹೊಳಿ ಕರ್ನಾಟಕದಲ್ಲಿ ಎಸ್ಐಆರ್ ಸಮಸ್ಯೆಯಿಲ್ಲ ಎನ್ನೋದಾ Video

ಮುಂದಿನ ಸುದ್ದಿ
Show comments