Select Your Language

Notifications

webdunia
webdunia
webdunia
webdunia

ಕತ್ತು ಹಿಸುಕಿ ಮಗಳನ್ನೇ ಕೊಲೆಗೈದ ತಂದೆ ಅರೆಸ್ಟ್!

ಕತ್ತು ಹಿಸುಕಿ ಮಗಳನ್ನೇ ಕೊಲೆಗೈದ ತಂದೆ ಅರೆಸ್ಟ್!
ಲಕ್ನೋ , ಸೋಮವಾರ, 10 ಏಪ್ರಿಲ್ 2023 (13:57 IST)
ಲಕ್ನೋ : ತನ್ನ 20 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಶವವನ್ನು ನದಿಗೆ ಎಸೆದಿದ್ದ ಆರೋಪಿಯನ್ನು ಗುರುವಾರ ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

ಏಪ್ರಿಲ್ 2 ರಂದು ಮಹೌದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ಛೋಟಿ ಗಂಡಕ್ ನದಿಯಲ್ಲಿ ಹೆಟಿಮ್ಪುರ್ ಮಥಿಯಾ ಗ್ರಾಮದ ಕಾಜಲ್ ಎಂಬವರ ಶವ ಪತ್ತೆಯಾಗಿತ್ತು. ಕೆಲವು ದಿನಗಳಿಂದ ಆಕೆ ಕಾಣೆಯಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ ಆಕೆ ಗರ್ಭಿಣಿ ಎಂದು ತಿಳಿದುಬಂದಿದ್ದು,

ಆಕೆ ಗ್ರಾಮದ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಮತ್ತು ಆಕೆಯ ತಂದೆ ನೌಶಾದ್ಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದರು. ಇದರಿಂದ ಮನನೊಂದ ನೌಶಾದ್ ಕಾಜಲ್ನನ್ನು ಕೊಲೆ ಮಾಡಿದ್ದಾನೆ.

Share this Story:

Follow Webdunia kannada

ಮುಂದಿನ ಸುದ್ದಿ

ಟಿಕ್‌ಟಾಕ್‌ಗೆ ಭಾರೀ ದಂಡ ವಿಧಿಸಿದ ಬ್ರಿಟನ್