ಅಮರಾವತಿ : ಅನೈತಿಕ ಸಂಬಂಧ ಹೊಂದಿದ್ದ ಮಗಳನ್ನು ಹತ್ಯೆ ಮಾಡಿರುವುದಾಗಿ ತಂದೆಯೋರ್ವ ಒಪ್ಪಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ.