Webdunia - Bharat's app for daily news and videos

Install App

ನಡುರಸ್ತೆಯಲ್ಲಿ ಹತ್ತನೇ ತರಗತಿಯ ಬಾಲಕಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Webdunia
ಬುಧವಾರ, 19 ಡಿಸೆಂಬರ್ 2018 (14:13 IST)
ಆಗ್ರಾ : ನಡುರಸ್ತೆಯಲ್ಲಿ ಹತ್ತನೇ ತರಗತಿಯ ಬಾಲಕಿಯ ಮೇಲೆ  ದುಷ್ಕರ್ಮಿಗಳಿಬ್ಬರು ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಅತ್ಯಮಾನುಷ ಘಟನೆ ವರದಿಯಾಗಿದೆ.


ಬಾಲಕಿ ಶಾಲೆಗೆ ಹೋಗುತ್ತಿರುವಾಗ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಆಕೆಯನ್ನು ರಸ್ತೆಯಲ್ಲಿ ತಡೆದು ಆಕೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಬಾಲಕಿಗೆ ಶೇ.70ರಷ್ಟು ಸುಟ್ಟಗಾಯಗಳಾಗಿದ್ದು ಆಕೆಯನ್ನು ದಿಲ್ಲಿಯ ಸಫ್ದರ್‌ ಜಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೇಸು ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ಆರೋಪಿಗಳು ಬಾಲಕಿಗೆ ಬೆಂಕಿ ಹಚ್ಚಿದ್ದೇಕೆ ಎಂಬುದು ಇನ್ನು ತಿಳಿದುಬಂದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments