Webdunia - Bharat's app for daily news and videos

Install App

ಮೊದಲ ಮಹಿಳಾ ಸ್ಪೀಕರ್ ರಿತು ಖಂಡೂರಿ ಆಯ್ಕೆ

Webdunia
ಭಾನುವಾರ, 27 ಮಾರ್ಚ್ 2022 (10:50 IST)
ಡೆಹ್ರಾಡೂನ್ : ಉತ್ತರಾಖಂಡ ವಿಧಾನಸಭೆಯ ಸ್ಪೀಕರ್ ಆಗಿ ರಿತು ಖಂಡೂರಿ ಶನಿವಾರ ಆಯ್ಕೆಯಾಗಿದ್ದಾರೆ.

ಈ ಮೂಲಕ ರಾಜ್ಯ ವಿಧಾನಸಭೆಯ ಮೊದಲ ಮಹಿಳಾ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಉತ್ತರಾಖಂಡ ವಿಧಾನಸಭೆಯ ಐದನೇ ಸ್ಪೀಕರ್ ಆಗಿ ರಿತು ಖಂಡೂರಿ ಆಯ್ಕೆಯಾದರು.

ರಿತು ಖಂಡೂರಿ ಅವರು 2017ರಲ್ಲಿ ಮೊದಲ ಬಾರಿಗೆ ಯಮಕೇಶ್ವರ ಕ್ಷೇತ್ರದಿಂದ ಆಯ್ಕೆ ಆಗಿದ್ದರು. ಈ ಹಿಂದೆ ರಿತು ಉತ್ತರಾಖಂಡ್ನ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷರಾಗಿದ್ದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೋಟ್ದ್ವಾರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ, ಕಾಂಗ್ರೆಸ್ನ ಸುರೇಂದ್ರ ಸಿಂಗ್ ನೇಗಿ ಅವರನ್ನು ಸೋಲಿಸಿದ್ದರು.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಿತು ಖಂಡೂರಿ ಅವರನ್ನು ಅಭಿನಂದಿಸಿ ಅವರ ನಾಯಕತ್ವದಲ್ಲಿ ರಾಜ್ಯ ವಿಧಾನಸಭೆಯು ಹೊಸ ಇತಿಹಾಸವನ್ನು ರಚಿಸಲಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments