Webdunia - Bharat's app for daily news and videos

Install App

ಸೋದರ ಮಾವನ ಮುಂದೆಯೇ ಹುಡುಗಿಯ ಮೇಲೆ ಮುಗಿಬಿದ್ದ ಕಾಮುಕರು

Webdunia
ಶನಿವಾರ, 19 ಸೆಪ್ಟಂಬರ್ 2020 (10:09 IST)
ನವದೆಹಲಿ  : ಸೋದರ ಮಾವನ ಮುಂದೆಯೇ 17 ವರ್ಷದ ಹುಡಗಿಯನ್ನು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನವದೆಹಲಿಯ ಹರ್ಶ್ ವಿಹಾರ್ ಪ್ರದೇಶದ ಕಟ್ಟಡವೊಂದರಲ್ಲಿ ನಡೆದಿದೆ.

ಹುಡುಗಿ ಹಾಗೂ ಆಕೆಯ ಸೋದರ ಮಾವ ರಾತ್ರಿ ತಮ್ಮ ಸಂಬಂಧಿಕರನ್ನು ಭೇಟಿ ಮಾಡಿ ಬರುತ್ತಿರುವಾಗ ದಾರಿಯಲ್ಲಿ ಅವರನ್ನು ತಡೆದ ಮೂವರು ಹುಡುಗಿಗೆ ಕಿರುಕುಳ ನೀಡಿದ್ದಾರೆ. ಇದನ್ನು ಮಾವ ವಿರೋಧಿಸಿದಾಗ ಅವರಿಬ್ಬರಿಗೆ ಚಾಕು ತೋರಿಸಿ ಅವರನ್ನು ಕಟ್ಟಡದ ಕಡೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾರೆ. ಮಾವ ಇದನ್ನು ತಡೆಯಲು ಬಂದಾಗ ಆತನ ಮೇಲೂ ಹಲ್ಲೆ ಮಾಡಿ ಅವರ ಪರ್ಸ್ ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಶರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments