ಬಾಲಕಿ ಮೇಲೆ ರಾಜ್ಯದ ಹಲವರಿಂದ ನಿರಂತರ ಅತ್ಯಾಚಾರ!

Webdunia
ಗುರುವಾರ, 1 ಡಿಸೆಂಬರ್ 2022 (09:45 IST)
ರಾಂಚಿ : ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯ ಪೊಲೀಸ್ ತಂಡ 2019 ರಲ್ಲಿ ಜಿಲ್ಲೆಯಲ್ಲಿ ದಾಖಲಾದ ಅತ್ಯಾಚಾರ ಮತ್ತು ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ನೆರೆಯ ರಾಜ್ಯಗಳಿಗೆ ತೆರಳಿದೆ.

2019 ರಲ್ಲಿ ದಾಖಲಾದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ವರದಿಗಳ ಪ್ರಕಾರ ಸಂತ್ರಸ್ತ ಬಾಲಕಿ 2-3 ವರ್ಷದ ವರೆಗೆ ನಿರಂತರವಾಗಿ 3-4 ರಾಜ್ಯಗಳಿಗೆ ಕಳ್ಳಸಾಗಣೆಗೆ ಒಳಗಾಗಿದ್ದು, ಹಲವು ಸ್ಥಳಗಳಲ್ಲಿ ಆಕೆಯ ಮೇಲೆ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಆರೋಪಿಗಳಲ್ಲಿ ಒಬ್ಬ ರಾಜಕೀಯ ನಾಯಕನೂ ಸೇರಿದ್ದಾನೆ ಎನ್ನಲಾಗಿದೆ.

ಹುಡುಕಾಟಕ್ಕಾಗಿ ಇತರ ರಾಜ್ಯಗಳಿಗೆ ತೆರಳುತ್ತಿರುವುದು ಇದು 5ನೇ ಬಾರಿ ಎಂದು ಪೊಲೀಸರು ತಿಳಿಸಿದ್ದಾರೆ.

ದಾಖಲೆಗಳ ಪ್ರಕಾರ, 2013 ರಲ್ಲಿ ಬಾಲಕಿ ಮೇಲೆ ಮೊದಲ ಬಾರಿಗೆ ತನ್ನ ಸಂಬಂಧಿಕನಿಂದಲೇ ಅತ್ಯಾಚಾರ ನಡೆದಿದೆ. ಬಳಿಕ ಆಕೆಯ ಸಂಬಂಧಿಕರು ಆಕೆಯನ್ನು ಪೂರ್ವ ಸಿಂಗ್ಭೂಮ್ನ ಬಟ್ಟೆ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಸಿದರು.

ಅಲ್ಲಿ ಇನ್ನೊಬ್ಬ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆಕೆಯನ್ನು ರೈಲಿನಲ್ಲಿ ಛತ್ತೀಸ್ಗಢದ ರಾಜಧಾನಿ ರಾಯ್ಪುರಕ್ಕೆ ಕರೆದೊಯ್ದು ಫ್ಲಾಟ್ನಲ್ಲಿ ಇರಿಸಲಾಗಿತ್ತು. ಅಲ್ಲಿ ಆಕೆಯ ಮೇಲೆ 8 ಜನರು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೆಹಲಿ ಸ್ಪೋಟ ನಡೆಸಿದ ವ್ಯಕ್ತಿಯ ಬಗ್ಗೆ ಸ್ಪೋಟಕ ಮಾಹಿತಿ ಲಭ್ಯ

ದೆಹಲಿಯಲ್ಲಿ ಸ್ಪೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ: ಸಿಎಂ ಮಹತ್ವದ ಸಂದೇಶ

ಮೋದಿ ಭೂತಾನ್ ಪ್ರವಾಸ: ದೆಹಲಿಯಲ್ಲಿ ಸ್ಪೋಟವಾಗಿರುವಾಗ ವಿದೇಶ ಯಾತ್ರೆ ಬೇಕಿತ್ತಾ ಎಂದ ನೆಟ್ಟಿಗರು

ದೆಹಲಿ ಸ್ಪೋಟ ಬೆನ್ನಲ್ಲೇ ಶುರುವಾಯ್ತು ಕಾರಣ ಯಾರು ಶುರುವಾಯ್ತು ಕೆಸರೆರಚಾಟ

ಮುಂದಿನ ಸುದ್ದಿ
Show comments