Daily Horoscope

ಹುಡುಗಿ ಮುಂದೆ ಪ್ಯಾಂಟ್ ಬಿಚ್ಚೋದಾ

Webdunia
ಸೋಮವಾರ, 12 ಅಕ್ಟೋಬರ್ 2020 (21:53 IST)
ಹುಡುಗಿಯನ್ನು ನೋಡಿದ ವ್ಯಕ್ತಿಯೊಬ್ಬ ಪ್ಯಾಂಟ್ ಬಿಚ್ಚಿದ ಹೇಯ ಕೃತ್ಯ ನಡೆದಿದೆ.

ವಿದ್ಯುತ್ ಮೀಟರ್ ಹಾಕುವುದಕ್ಕೆ ಅಂತ ವ್ಯಕ್ತಿ ಮನೆಗೆ ಬಂದಿದ್ದನು.

ಮನೆ ಮುಂದೆ ಇದ್ದ ಬಾಲಕಿಗೆ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ತೋರಿಸಿದ್ದು, ಯಾರೂ ಇಲ್ಲದನ್ನು ಗಮನಿಸಿ ತನ್ನ ಪ್ಯಾಂಟ್ ಬಿಚ್ಚಿದ್ದಾನೆ.

ಹುಡುಗಿಯ ತಾಯಿ ಹೊರಗಡೆ ಬರುತ್ತಿದ್ದಂತೆ ವ್ಯಕ್ತಿ ಪರಾರಿಯಾಗಿದ್ದಾನೆ.

ನವದೆಹಲಿಯ ಮಾಳವೀಯಾ ನಗರದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧನ ಮಾಡಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments