Webdunia - Bharat's app for daily news and videos

Install App

ಬಾಲಕಿಯನ್ನು ಕೊಟ್ಟಿಗೆಗೆ ಕರೆದೊಯ್ದು 10ರ ಬಾಲಕನಿಂದ ಅತ್ಯಾಚಾರ!

Webdunia
ಗುರುವಾರ, 6 ಅಕ್ಟೋಬರ್ 2022 (08:15 IST)
ಲಕ್ನೋ : ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯನ್ನು ದನದ ಕೊಟ್ಟಿಗೆಗೆ ಕರೆದೊಯ್ದು ಹತ್ತು ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದಿದೆ.
 
ವಿಷಯ ತಿಳಿದ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ಇದೀಗ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಲಕಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕಳುಹಿಸಲಾಗಿದೆ.

ಉಘೈಟಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 6 ವರ್ಷದ ತಮ್ಮ ಮಗಳು ಮನೆಯ ಆವರಣದಲ್ಲಿ ಆಟವಾಡುತ್ತಿದ್ದಳು. ಈ ವೇಳೆ ಅದೇ ಗ್ರಾಮದಲ್ಲಿ ವಾಸಿಸುತ್ತಿದ್ದ 10 ವರ್ಷದ ಬಾಲಕ ಆಕೆಯನ್ನು ಅಲ್ಲಿಂದ ಕರೆದುಕೊಂಡು ದನದ ಕೊಟ್ಟಿಗೆಗೆ ಹೋಗಿ ಅತ್ಯಾಚಾರವೆಸಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಬಳಿಕ ತಮ್ಮ ಮಗಳು ಅಳುತ್ತಾ ಮನೆಗೆ ಬಂದಾಗ, ಆಕೆಯ ಬಟ್ಟೆ ಮತ್ತೆ ಇತ್ಯಾದಿಗಳನ್ನು ಗಮನಿಸಿ ನಮಗೆ ಅರ್ಥವಾಯಿತು ಎಂದು ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments