ಸರ್ಕಾರ ಜನರಲ್ಲಿ ಭ್ರಷ್ಟಾಚಾರ ವಿರುದ್ಧ ಹೋರಾಡಬಹುದು ಎಂಬ ನಂಬಿಕೆ ಮೂಡಿಸಿದೆ: ಮೋದಿ

Webdunia
ಬುಧವಾರ, 20 ಅಕ್ಟೋಬರ್ 2021 (14:23 IST)
ನವದೆಹಲಿ :  ಸರ್ಕಾರ ಮಾಡಿರುವ ಕಠಿಣ ಪರಿಶ್ರಮದಿಂದಾಗಿ ಭ್ರಷ್ಟಾಚಾರದ ವಿರುದ್ಧ ಹೋರಾಡಬಹುದು ಮತ್ತು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಸರ್ಕಾರದ ಯೋಜನೆಗಳ ಲಾಭ ಸಿಗುತ್ತವೆ ಎಂಬ ನಂಬಿಕೆ ಜನರಲ್ಲಿ ಮೂಡಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್ ನ ಕೆವಾಡಿಯಾದಲ್ಲಿ ಕೇಂದ್ರ ವಿಚಕ್ಷಣ ಆಯೋಗ ಮತ್ತು ಕೇಂದ್ರ ತನಿಖಾ ದಳದ ಜಂಟಿ ಸಮ್ಮೇಳನವನ್ನು ಅವರು ಇಂದು ವರ್ಚುವಲ್ ಮೂಲಕ ಭಾಗವಹಿಸಿ ಮಾತನಾಡಿ, ಹಿಂದಿನ ಯುಪಿಎ ಸರ್ಕಾರಕ್ಕೆ ಭ್ರಷ್ಟಾಚಾರ ವಿರುದ್ಧ ಹೋರಾಡುವ ಆಸಕ್ತಿಯೇ ಇರಲಿಲ್ಲ ಎಂದು ಆರೋಪಿಸಿದರು.
ಕಳೆದ ಆರೇಳು ವರ್ಷಗಳಲ್ಲಿ ದೇಶದಲ್ಲಿ ಭ್ರಷ್ಟಾಚಾರವನ್ನು ನಿಲ್ಲಿಸಬಹುದು ಎಂಬ ನಂಬಿಕೆ, ವಿಶ್ವಾಸ ಜನರಲ್ಲಿ ಮೂಡಿದೆ, ಸರ್ಕಾರದ ಯೋಜನೆಗಳು ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಜನರಿಗೆ ತಲುಪುತ್ತಿವೆ ಎಂದರು.
ಭ್ರಷ್ಟಾಚಾರ, ಅದು ದೊಡ್ಡದಾಗಲಿ, ಸಣ್ಣದಾಗಲಿ ಸಾಮಾನ್ಯ ಜನರ ಹಕ್ಕುಗಳನ್ನು ಕಸಿದುಕೊಳ್ಳುತ್ತವೆ. ದೇಶದ ಪ್ರಗತಿಗೆ ಅದು ಹಿನ್ನಡೆಯಾಗಿದ್ದು ನಮ್ಮ ಸಾಮೂಹಿಕ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments