Webdunia - Bharat's app for daily news and videos

Install App

ಭೀಕರ ದುರಂತ : ಕೆಮಿಕಲ್ ಫ್ಯಾಕ್ಟರಿ ಸ್ಫೋಟ

Webdunia
ಸೋಮವಾರ, 11 ಏಪ್ರಿಲ್ 2022 (13:37 IST)
ಗಾಂಧಿನಗರ : ಗುಜರಾತ್ನ ಭರೂಚ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದು ಮುಂಜಾನೆ ವೇಳೆ ಸ್ಫೋಟಗೊಂಡಿದ್ದು, 6 ಮಂದಿ ಕಾರ್ಮಿಕರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ.

ಅಹಮದಾಬಾದ್ನಿಂದ 235 ಕಿಮೀ ದೂರದಲ್ಲಿರುವ ದಹೇಜ್ ಕೈಗಾರಿಕಾ ಪ್ರದೇಶದ ಘಟಕದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ವೇಳೆ ದ್ರಾವಕ ಭಟ್ಟಿ ಇಳಿಸುವ ಪ್ರಕ್ರಿಯೆಯಲ್ಲಿ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ. 

ರಿಯಾಕ್ಟರ್ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದಾಗಿ ಅಲ್ಲೇ ಇದ್ದ 6 ಮಂದಿ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments