ವೀರ ಚಕ್ರ ಪ್ರಶಸ್ತಿಗೆ ಭಾಜನರಾದ ವೀರ ಯೋಧ ಅಭಿನಂದನ್​ ವರ್ತಮಾನ್

Webdunia
ಗುರುವಾರ, 15 ಆಗಸ್ಟ್ 2019 (10:44 IST)
ನವದೆಹಲಿ : ಪುಲ್ವಾಮ ದಾಳಿಯ ವೇಳೆ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ವೀರ ಯೋಧ ವಾಯುಪಡೆ ವಿಂಗ್​ ಕಮಾಂಡರ್​ ಅಭಿನಂದನ್​ ವರ್ತಮಾನ್​​ ಅವರು  ವೀರ ಚಕ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.




73ನೇ ಸ್ವಾತಂತ್ರ್ಯ ದಿನವಾದ ಇಂದು ರಾಷ್ಟ್ರಪತಿ ರಾಮನಾಥ್​ ಕೋವಿಂದ್  ಅವರು ವೀರ ಯೋಧ ಅಭಿನಂದನ್​ ವರ್ತಮಾನ್​​ ಅವರಿಗೆ ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.


ಕಳೆದ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ಬಳಿಕ ಭಾರತದ ಗಡಿ ಪ್ರವೇಶಿಸಲು ಮುಂದಾದ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಪಾಕ್ ವಶರಾದ ಅಭಿನಂದನ್​ ವರ್ತಮಾನ್​​ ಅವರು  ಪಾಕಿಸ್ತಾನದವರು ನೀಡಿದ ಮಾನಸಿಕ ಹಿಂಸೆ ಸಹಿಸಿಕೊಂಡು ಯಾವುದೇ ಮಾಹಿತಿಯನ್ನು ಬಿಟ್ಟುಕೊಡದೆ ಮತ್ತೆ ತಾಯ್ನಾಡಿಗೆ ಮರಳಿದ್ದರು. ಈ ವೀರ ಯೋಧನ ಸಾಹಸವನ್ನು ಇಡೀ ದೇಶವೇ ಮೆಚ್ಚಿ ಕೊಂಡಾಡಿತ್ತು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments