ನೆಹರು ಕುಟುಂಬದ ಟ್ರಸ್ಟ್ ಗಳ ತನಿಖೆಗೆ ಮುಂದಾದ ಗೃಹ ಇಲಾಖೆ

Webdunia
ಗುರುವಾರ, 9 ಜುಲೈ 2020 (07:47 IST)
ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂ‍ಧಿಗೆ ಸಂಕಷ್ಟವೊಂದು  ಎದುರಾಗಿದ್ದು, ನೆಹರು ಕುಟುಂಬದ ಟ್ರಸ್ಟ್ ಗಳ ತನಿಖೆ ಮಾಡಲು ಗೃಹ ಇಲಾಖೆ ಅಂತರ ಸಚಿವಾಲಯ ಸಮಿತಿ ರಚಿಸಿದೆ.

ನೆಹರು ಕುಟುಂಬದ ಟ್ರಸ್ಟ್ ಗಳಿಂದ ಕಾನೂನು ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನಲೆಯಯಲ್ಲಿ ಗೃಹ ಇಲಾಖೆ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಜಾರಿ ನಿರ್ದೇಶನಾಲಯ, ಸಿಬಿಐನ ವಿಶೇಷ ನಿರ್ದೇಶಕರ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ.
ರಾಜೀವ್ ಗಾಂಧಿ ಪ್ರತಿಷ್ಠಾನ, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ನ ವ್ಯವಹಾರಗಳ ಬಗ್ಗೆ ಈ ಸಮಿತಿ ತನಿಖೆ ನಡೆಸಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಚರ್ಚೆಗೆ ಬನ್ನಿ ಎಂದು ಅಮಿತ್ ಶಾಗೆ ಸವಾಲು ಹಾಕಿ ರಾಹುಲ್ ಗಾಂಧಿ ವಿದೇಶಕ್ಕೆ ಹೋದರೆ ಹೇಗೆ

Karnataka Weather: ತಾಪಮಾನದಲ್ಲಿ ಮತ್ತಷ್ಟು ಇಳಿಕೆ, ಹವಾಮಾನ ವರದಿ ಗಮನಿಸಿ

ಮುಂದಿನ ಸುದ್ದಿ
Show comments