Webdunia - Bharat's app for daily news and videos

Install App

10 ಜನರೊಂದಿಗೆ ಮದುವೆಯಾಗಿದ್ದ ಮಹಿಳೆಯ ಭೀಕರ ಕೊಲೆ

Webdunia
ಗುರುವಾರ, 30 ಜುಲೈ 2020 (18:36 IST)
ಆಕೆಗಿನ್ನೂ 30ವರ್ಷ. ಬದುಕಿ ಬಾಳಬೇಕಾದ ವಯಸ್ಸು, ಸಾಯುವಂಥದ್ದು ವಯಸ್ಸಲ್ಲಿ ಅವಳು ಇರಲಿಲ್ಲ.

ಆದರೆ 30 ವರ್ಷದ ಮಹಿಳೆಯು ಹಲವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಅಷ್ಟೇ ಅಲ್ಲ, ಹತ್ತು ಜನರೊಂದಿಗೆ ಮದುವೆಯಾಗಿ ಇದೀಗ ಕೊಲೆಯಾಗಿದ್ದಾಳೆ.

ಹೈದ್ರಾಬಾದ್ ನ ಪಹಾಡಿ ಶರೀಪ್ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ವರಲಕ್ಷ್ಮಿ ಎಂಬಾಕೆಯನ್ನು ಆಕೆಯ 9ನೇ ಗಂಡ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಆಕೆಯ ಅನೈತಿಕ ಸಂಬಂಧಗಳಿಗೆ ಬೇಸತ್ತ ಗಂಡ ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ

ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಗಿಫ್ಟ್ ಘೋಷಿಸಿದ ಮೋದಿ

ಮುಂದಿನ ಸುದ್ದಿ
Show comments