ಮಕ್ಕಳಾಗಿಲ್ಲ ಎಂದು ಪತ್ನಿಯನ್ನು ಥಳಿಸಿದ ಪತಿ!

Webdunia
ಬುಧವಾರ, 28 ಡಿಸೆಂಬರ್ 2022 (12:14 IST)
ಲಕ್ನೋ : ಮದುವೆಯಾಗಿ ವರ್ಷಗಳೇ ಕಳೆದರೂ ಮಗುವಾಗಿಲ್ಲ ಎಂಬ ಕೋಪಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಥಳಿಸಿ ಆಕೆಯ ಖಾಸಗಿ ಅಂಗಕ್ಕೆ ಚೂಪಾದ ಬ್ಲೇಡ್ನಿಂದ ಇರಿದು ಗಾಯಗೊಳಿಸಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ.

ರವೀಂದ್ರ ಬಂಧಿತ ಆರೋಪಿ. ಮದುವೆಯಾಗಿ 6 ವರ್ಷಗಳಾದರೂ ಮಗುವಾಗಿಲ್ಲ ಎಂದು ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದ. ಇದರಿಂದಾಗಿ ಆಕೆ ತನ್ನ ತಾಯಿಯ ಮನೆಗೆ ಹೋಗಿ ಕಳೆದ 8 ತಿಂಗಳಿಂದ ಅಲ್ಲಿಯೇ ಇದ್ದಳು.

ಆದರೆ ರವೀಂದ್ರ ಡಿ. 25ರಂದು ತನ್ನ ಪತ್ನಿಯನ್ನು ಮನವೊಲಿಸಿ ವಾಪಸ್ ಮನೆಗೆ ಕರೆದುಕೊಂಡು ಬಂದಿದ್ದಾನೆ. ಅದಾದ ಬಳಿಕ ಆಕೆಯೊಂದಿಗೆ ಲೈಗಿಕಕ್ರಿಯೆ ನಡೆಸಲು ಪ್ರಯತ್ನಿಸಿದ್ದಾನೆ. ಆದರೆ ಪತ್ನಿ ಇದಕ್ಕೆ ವಿರೋಧಿಸಿದಾಗ ಆಕೆಯನ್ನು ಥಳಿಸಿ, ಆಕೆಯ ಖಾಸಗಿ ಅಂಗಗಳಿಗೆ ಬ್ಲೇಡ್ನಿಂದ ಇರಿದು ಗಾಯಗೊಳಿಸಿದ್ದಾನೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments