ಪತಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿ ಸ್ಟೋರ್!

Webdunia
ಮಂಗಳವಾರ, 29 ನವೆಂಬರ್ 2022 (09:06 IST)
ನವದೆಹಲಿ :  ಸ್ವತಃ ಪತ್ನಿಯೇ ಮಗನೊಂದಿಗೆ ಸೇರಿ ಗಂಡನನ್ನ ಕೊಂದು, ಫ್ರಿಡ್ಜ್ನಲ್ಲಿ ಸಂಗ್ರಹಿಸಿಟ್ಟಿದ್ದಲ್ಲದೇ ದೆಹಲಿ ನೆರೆಹೊರೆಯ ಪ್ರದೇಶಗಳಲ್ಲಿ ದೇಹದ ಭಾಗಗಳನ್ನು ಹೂತು ಹಾಕಿದ ಘಟನೆ ನಡೆದಿದೆ.

ಯಾವ ಸೀನಿಮಾಗೂ ಕಡಿಮೆಯಿಲ್ಲದಂತೆ ಪಕ್ಕಾ ಪ್ಲ್ಯಾನ್ ಮಾಡಿ ಕೊಲೆ ಮಾಡಲಾಗಿದೆ. ಪೂನಂ ಮತ್ತು ಆಕೆಯ ಮಗ ದೀಪಕ್ ಅಕ್ರಮ ಸಂಬಂಧ ಹೊಂದ್ದರಿಂದಾಗಿ ಅಂಜನ್ ದಾಸ್ ಅವರನ್ನ ಕೊಲೆ ಮಾಡಿದ್ದಾರೆ

2016ರಲ್ಲಿ ಪೂನಂ ಮಾಜಿ ಪತಿ ಕಲ್ಲು ನಿಧನರಾದ ನಂತರ 2017ರಲ್ಲಿ ಅಂಜನ್ ದಾಸ್ ಅವರನ್ನ ಮದುವೆಯಾದ್ರು. ಮೃತ ಅಂಜನ್ ಬಿಹಾರದಲ್ಲಿ ಮದುವೆಯಾಗಿ 8 ಮಕ್ಕಳನ್ನು ಹೊಂದಿದ್ದರು. ಆದರೆ ಸಂಪಾದನೆ ಮಾಡುತ್ತಿರಲಿಲ್ಲ.

ಇದರಿಂದ ತಾಯಿ ಮಗ ಬೇಸತ್ತಿದ್ದರು. ಮೊದಲು ಅಂಜನ್ ದಾಸ್ಗೆ ಮದ್ಯದಲ್ಲಿ ನಿದ್ರೆ ಮಾತ್ರೆ ಬೆರಸಿ ಕೊಟ್ಟಿದ್ದಾರೆ. ನಿದ್ರೆಗೆ ಜಾರಿದ ನಂತರ ಕತ್ತು ಕೊಯ್ದು ರಕ್ತವನ್ನು ಸಂಪೂರ್ಣವಾಗಿ ಹೊರಹೋಗಲು ಶವವನ್ನು ಮನೆಯಲ್ಲೇ ಬಿಟ್ಟಿದ್ದಾರೆ.

ದೇಹದಿಂದ ರಕ್ತ ಸಂಪೂರ್ಣವಾಗಿ ಹರಿದುಹೋದ ನಂತರ 10 ತುಂಡುಗಳಾಗಿ ಕತ್ತರಿಸಿ, ಪ್ರಿಡ್ಜ್ನಲ್ಲಿ ಶೇಖರಿಸಿಟ್ಟು ಪಾಂಡವ್ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಎಸೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಢವಢವ, ಆರೋಪ ಸಾಬೀತಾದಲ್ಲಿ ಎಷ್ಟು ವರ್ಷ ಜೈಲು ಗೊತ್ತಾ

ನನ್ನ ತಾಯಿ ಅನುಭವಿಸಿದ ಕಷ್ಟ ಯಾರಿಗೂ ಬರಬಾರದು ಎಂದು ಈ ಯೋಜನೆ ತಂದಿದ್ದ ಮಹಾಂತೇಶ್ ಬೀಳಗಿ

ಮುಂಬೈ ಉಗ್ರ ದಾಳಿ ನಡೆದಿದ್ದು ಇದೇ ದಿನ: ಅಂದು ಏನಾಗಿತ್ತು ಇಲ್ಲಿದೆ ವಿವರ

ಬಡತನ, ಕಷ್ಟ ಬಾಳಾ ನೋಡೀನ್ರೀ, ಅದು ಸಮಾಜದೊಳಗೆ ಯಾರಿಗೂ ಬರಬಾರದು ಎಂದಿದ್ದ ಮಹಂತೇಶ್ ಬೀಳಗಿ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

ಮುಂದಿನ ಸುದ್ದಿ
Show comments