ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ! ಕಾರಣ ಕೇಳಿದ್ರೆ ಶಾಕ್ ಆಗ್ತೀರಾ?

Webdunia
ಶನಿವಾರ, 15 ಜುಲೈ 2023 (12:33 IST)
ಲಕ್ನೋ : ವ್ಯಕ್ತಿಯೊಬ್ಬ ಮದುವೆಯಾದ ಎರಡೇ ಗಂಟೆಯಲ್ಲಿ ಪತ್ನಿಗೆ ತಲಾಖ್ ನೀಡಿದ ಪ್ರಕರಣ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ವರದಕ್ಷಿಣೆ ವಿಚಾರವಾಗಿ ತಲಾಖ್ ನೀಡಿರುವ ಮಾಹಿತಿ ತಿಳಿದು ಬಂದಿದೆ.

ಈ ಬಗ್ಗೆ ವಧುವಿನ ಸಹೋದರ ಕಮ್ರಾನ್ ವಾಸಿ ಮಾಹಿತಿ ಹಂಚಿಕೊಂಡಿದ್ದಾರೆ. ತನ್ನ ಇಬ್ಬರು ಸಹೋದರಿಯರನ್ನು ಆಗ್ರಾದ ಫತೇಹಾಬಾದ್ನಲ್ಲಿ ಒಂದೇ ದಿನ ಮದುವೆ ಮಾಡಲಾಯಿತು. ಈ ವೇಳೆ ಒಬ್ಬಳು ಸಹೋದರಿ ತನ್ನ ಪತಿಯೊಂದಿಗೆ ತೆರಳಿದ್ದಾಳೆ. ಆದರೆ ಮತ್ತೊಬ್ಬಳು ಪತಿ ಮೊಹಮ್ಮದ್ ಆಸಿಫ್ ವರದಕ್ಷಿಣೆಯ ಕಾರಿಗಾಗಿ ಗಲಾಟೆ ತೆಗೆದಿದ್ದಾನೆ ಎಂದು ಆರೋಪಿಸಿದ್ದಾಳೆ. 

ಅಲ್ಲದೇ ಅವನ ಕುಟುಂಬ ಸಹ ಈಕೆಯ ಪೋಷಕರು ಆಸಿಫ್ಗೆ ಕಾರು ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಸ್ಥಳದಲ್ಲೇ ಕಾರು ಕೊಡಿಸಿ ಇಲ್ಲವೇ 5 ಲಕ್ಷ ರೂಪಾಯಿ ನೀಡಬೇಕು ಎಂದು ಗಲಾಟೆ ಮಾಡಿದ್ದಾರೆ. ಇದಕ್ಕೆ ಹೆಣ್ಣಿನ ಕುಟುಂಬದವರು ಅಲ್ಪಾವಧಿಯಲ್ಲಿ ಹಣದ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದಾದ ಬಳಿಕ ಆಸಿಫ್ ತಲಾಖ್ ನೀಡಿ ತೆರಳಿದ್ದಾನೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments