Webdunia - Bharat's app for daily news and videos

Install App

ಊಟದಲ್ಲಿ ಕೂದಲು ಸಿಕ್ಕಿತೆಂದು ಪತ್ನಿಯನ್ನೇ ಕೊಲೆಗೈದ ಪತಿ!

Webdunia
ಗುರುವಾರ, 15 ಡಿಸೆಂಬರ್ 2022 (14:45 IST)
ಲಕ್ನೋ : ಊಟದಲ್ಲಿ ಕೂದಲು ಸಿಕ್ಕಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಹೆಂಡತಿಗೆ ಚಿತ್ರಹಿಂಸೆ ನೀಡಿ ಮೃಗೀಯವಾಗಿ ವರ್ತಿಸಿರುವ ಘಟನೆ ಉತ್ತರಪ್ರದೇಶದ ಪಿಲಿಭಿತ್ನಲ್ಲಿ ನಡೆದಿದೆ.
 
ಊಟ ಮಾಡುತ್ತಿದ್ದ ವೇಳೆ ಆಹಾರದಲ್ಲಿ ಕೂದಲು ಸಿಕ್ಕಿದ್ದರಿಂದ ಕೋಪಕೊಂಡ ಪತಿ, ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಕೈಕಾಲು ಕಟ್ಟಿ ಬಲವಂತವಾಗಿ ಲೈಂಗಿಕ ಸಂಭೋಗ ನಡೆಸಲು ಯತ್ನಿಸಿದ್ದಾನೆ.

ಅದು ಸಾಧ್ಯವಾಗದಿದ್ದರಿಂದ ಆಕೆಯ ತಲೆ ಬೋಳಿಸಿದ್ದಾನೆ. ಪಿಲಿಭಿತ್ನ ಗಜ್ರೌಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತಿ ವಿರುದ್ಧ ಸಂತ್ರಸ್ತ ಮಹಿಳೆ ದೂರು ನೀಡಿದ್ದಾಳೆ.

ಸೈಕೋನಂತೆ ವರ್ತಿಸಿ ಪತ್ನಿಗೆ ಚಿತ್ರಹಿಂಸೆ ನೀಡುವಾಗ ಪತಿಗೆ ಆತನ ಪೋಷಕರೂ ಸಾಥ್ ನೀಡಿದ್ದಾರೆ. ಮನಬಂದಂತೆ ಥಳಿಸುತ್ತಿದ್ದರೂ, ನನ್ನ ಅತ್ತೆ-ಮಾವ ಸಹಾಯಕ್ಕೆ ಬರಲಿಲ್ಲ. ಮೃಗೀಯವಾಗಿ ವರ್ತಿಸುತ್ತಿರುವುದನ್ನು ಕಂಡು ಅತ್ತೆ-ಮಾವ ಮಜಾ ತೆಗೆದುಕೊಳ್ಳುತ್ತಿದ್ದರು. ನನ್ನನ್ನು ರಕ್ಷಿಸದೆ ನನ್ನ ಗಂಡನಿಗೆ ಸಾಥ್ ನೀಡಿದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ