Webdunia - Bharat's app for daily news and videos

Install App

ಮಗಳ ಎದುರೇ ಇಟ್ಟಿಗೆಯಿಂದ ಹೊಡೆದು ಪತ್ನಿ ಕೊಂದ ಪತಿ!

Webdunia
ಭಾನುವಾರ, 8 ಜನವರಿ 2023 (09:12 IST)
ಪಾಟ್ನಾ : ವ್ಯಕ್ತಿಯೊಬ್ಬ ತನ್ನ ನಾಲ್ಕು ವರ್ಷದ ಮಗಳ ಎದುರೇ ಪತ್ನಿಯ ತಲೆ ಮತ್ತು ಮುಖಕ್ಕೆ ಇಟ್ಟಿಗೆಯಿಂದ ಪದೇ ಪದೇ ಹೊಡೆದು ಕೊಂದಿರುವ ಘಟನೆ ಬಿಹಾರದ ರಾಘೋಪುರ ಟಿಕಾರ್ನಲ್ಲಿ ನಡೆದಿದೆ.

ಮೃತಳನ್ನು ಇಶಾ ದೇವಿ (26) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ತನ್ನ ಪತಿ ಪಂಕಜ್ ಯಾದವ್ ಜೊತೆ ಇಶಾ ದೇವಿಗೆ ಜಗಳವಾಗಿದೆ.

ವಾಗ್ವಾದದ ವೇಳೆ ಪಂಕಜ್ ಕೋಪದಿಂದ ಇಟ್ಟಿಗೆಯನ್ನು ಎತ್ತಿಕೊಂಡು ಆಕೆಯ ತಲೆ ಮತ್ತು ಮುಖಕ್ಕೆ ಪದೇ ಪದೇ ಹೊಡೆದು ಸ್ಥಳದಲ್ಲೇ ಆಕೆಯನ್ನು ಕೊಂದಿದ್ದಾನೆ. ಕೊಲೆಯ ನಂತರ ತನ್ನ ಹೆಂಡತಿಯ ಶವವನ್ನು ಹತ್ತಿರದ ತೋಟದಲ್ಲಿ ಎಸೆದಿದ್ದಾನೆ. 

ಆಕೆಯ ನಾಲ್ಕು ವರ್ಷದ ಮಗಳ ಎದುರೇ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಂಡತಿಯನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಕೊಲೆ ಬಗ್ಗೆ ಆತನ ಮಗಳು ದೂರು ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments