ಬಿಲ್ ಪಾವತಿಸಲು ಹೇಳಿದ ವೈದ್ಯೆಗೆ ಬೆತ್ತಲೆಗೊಳಿಸುವುದಾಗಿ ಅವಾಜ್ ಹಾಕಿದ ರೋಗಿಯ ಪತಿ

Webdunia
ಶುಕ್ರವಾರ, 9 ಅಕ್ಟೋಬರ್ 2020 (08:17 IST)
ಅಹಮದಾಬಾದ್ : ಹೆರಿಗೆಗೆ ಸಂಬಂಧಪಟ್ಟ ವೈದ್ಯಕೀಯ ಬಿಲ್ ಪಾವತಿಸಲು ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ಮಹಿಳಾ ವೈದ್ಯೆಗೆ ಬೆತ್ತಲೆಗೊಳಿಸುವುದಾಗಿ ಬೆದರಿಕೆ ಹಾಕಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ.

ಮಹಿಳೆಯೊಬ್ಬಳಿಗೆ  ಮಲ್ಟಿಸ್ಪೇಷಲಿಟಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಆದರೆ ಡಿಸ್ಚಾರ್ಜ್ ಆಗುವ ವೇಳೆ ಆಸ್ಪತ್ರೆ ಬಿಲ್ ಕಟ್ಟುವಂತೆ ಹೇಳಿದ್ದಕ್ಕೆ ಹೆರಿಗೆಯಾದ ಮಹಿಳೆಯ ಪತಿ ತನ್ನ ಸಹಚರರೊಂದಿಗೆ ವೈದ್ಯೆಯ ಕಚೇರಿಗೆ ನುಗ್ಗಿ ಬಿಲ್ ಪಾವತಿಸುವುದಿಲ್ಲ.ಒಂದು ವೇಳೆ ಬಿಲ್ ಪಾವತಿಸಲು ಹೇಳಿದರೆ ಅಪಹರಣ ಮಾಡಿ ನಗ್ನ ವಿಡಿಯೋ ಚಿತ್ರೀಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಈ ಬಗ್ಗೆ ವೈದ್ಯೆ ಪೊಲೀಸರಿಗೆ ರೋಗಿಯ ಪತಿಯ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ