Webdunia - Bharat's app for daily news and videos

Install App

ಹೆಂಡ್ತಿಗೆ ಡ್ರಗ್ಸ್ ಕೊಟ್ಟು ಬೇರೆ ಪುರುಷರಿಂದ ರೇಪ್ ಮಾಡಿಸ್ತಿದ್ದ ಪತಿ !

Webdunia
ಶುಕ್ರವಾರ, 23 ಜೂನ್ 2023 (09:04 IST)
ಪ್ಯಾರಿಸ್ : ಅನುಮಾನಗೊಂಡು ತನ್ನ ಪತ್ನಿಗೆ ಪ್ರತಿದಿನ ಡ್ರಗ್ಸ್ ಕೊಟ್ಟು ಬೇರೆ ಪುರುಷರಿಂದ ಅತ್ಯಾಚಾರ ಮಾಡಿಸುತ್ತಿದ್ದ ಘಟನೆ ಫ್ರಾನ್ಸ್ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
 
ಇದು 10 ವರ್ಷಗಳ ಕಾಲ ಮುಂದುವರಿದಿದ್ದು, 92 ಅತ್ಯಾಚಾರ ಪ್ರಕರಣವನ್ನ ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 26 ರಿಂದ 53 ವರ್ಷದೊಳಗಿನ 59 ಪುರುಷರನ್ನ ಬಂಧಿಸಿದ್ದು, ಉಳಿದವರಿಗಾಗಿ ಬಲೆ ಬೀಸಿದ್ದಾರೆ. ಅವರಲ್ಲಿ ಅಗ್ನಿಶಾಮಕ ಸಿಬ್ಬಂದಿ, ಲಾರಿ ಚಾಲಕ, ಪಾಲಿಕೆ ಕೌನ್ಸಿಲರ್, ಬ್ಯಾಂಕ್ನಲ್ಲಿ Iಖಿ ಉದ್ಯೋಗಿ, ಜೈಲು ಸಿಬ್ಬಂದಿ, ನರ್ಸ್ ಮತ್ತು ಪತ್ರಕರ್ತರೂ ಸೇರಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಡೊಮಿನಿಕ್, ಫ್ರಾಂಕೋಯಿಸ್ (ಮಹಿಳೆ ಹೆಸರು ಬದಲಿಸಲಾಗಿದೆ) ಮದುವೆಯಾಗಿ 50 ವರ್ಷ ಕಳೆದಿದ್ದು, ದಂಪತಿಗೆ 3 ಮಕ್ಕಳಿದ್ದಾರೆ. ಪತಿ ಡೊಮಿನಿಕ್ ವ್ಯಕ್ತಿ ಪ್ರತಿದಿನ ರಾತ್ರಿ ಹೆಂಡತಿಗೆ ಊಟದಲ್ಲಿ ಲೊರಾಜೆಪಮ್ ಆಂಟಿ-ಆಂಗ್ಲೇಶನ್ ಡ್ರಗ್ ಬೆರಸಿಕೊಡುತ್ತಿದೆ.

ಆಕೆ ಅರೆ ಪ್ರಜ್ಞಾವಸ್ಥೆಗೆ ತಲುಪಿದ ನಂತರ ಬೇರೆ ಪುರುಷರನ್ನ ತನ್ನ ಮನೆಗೆ ಕರೆಸಿ ಹೆಂಡ್ತಿ ಮೇಲೆ ಅತ್ಯಾಚಾರ ಮಾಡಿಸುತ್ತಿದ್ದ. ಅದನ್ನು ತಾನೇ ವೀಡಿಯೋನಲ್ಲಿ ರೆಕಾರ್ಡ್ ಮಾಡಿಕೊಂಡು ಡ್ರೈವ್ನಲ್ಲಿ ಸೇವ್ ಮಾಡಿಕೊಳ್ಳುತ್ತಿದ್ದ ಎಂಬುದು ತಿಳಿದುಬಂದಿದೆ. 2011ರಿಂದ 2020ರ ಅವಧಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments