Select Your Language

Notifications

webdunia
webdunia
webdunia
webdunia

ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಐಜಿ

ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಐಜಿ
ಉತ್ತರಪ್ರದೇಶ , ಗುರುವಾರ, 1 ಅಕ್ಟೋಬರ್ 2020 (09:33 IST)
ಉತ್ತರಪ್ರದೇಶ : ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿಯ ಮೇಲಿನ ಅತ್ಯಾಚಾರ ಪ್ರರಣದ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದು, ಈ ಬಗ್ಗೆ ದೇಶದಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈ ನಡುವೆ ಆಲಿಘಢ ಐಜಿ ಪಿಯೂಷ್ ಮೊರ್ಡಿಯಾ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಅತ್ಯಾಚಾರವಾಗಿರುವುದು ದೃಢಪಟ್ಟಿಲ್ಲ. ಆದರೆ ಇನ್ನೊಂದು ವರದಿಗಾಗಿ ಕಾಯುತ್ತಿದ್ದೇವೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಐಜಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

8 ವರ್ಷದ ಬಾಲಕಿಯನ್ನು ಹೊರಗಡೆ ಕರೆದುಕೊಂಡ ಹೋದ ನೆರೆಮನೆಯಾತ ಮಾಡಿದ್ದೇನು?