Webdunia - Bharat's app for daily news and videos

Install App

ಡಾಲರ್‌ ಎದುರು ಮತ್ತೆ 13 ಪೈಸೆ ಕುಸಿತ ಕಂಡ ಭಾರತದ ರೂಪಾಯಿ

Sampriya
ಮಂಗಳವಾರ, 31 ಡಿಸೆಂಬರ್ 2024 (20:56 IST)
Photo Courtesy X
ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮತ್ತಷ್ಟು ಪಾತಾಳಕ್ಕೆ ಕುಸಿದಿದೆ. ಮಂಗಳವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 13 ಪೈಸೆ ಕುಸಿದಿದೆ. ವಹಿವಾಟಿನ ಅಂತ್ಯಕ್ಕೆ ಪ್ರತೀ ಡಾಲರ್‌ ಮೌಲ್ಯ ₹85.65 ಆಗಿದೆ.


ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವು ಹೆಚ್ಚಳ ಮುಂದುವರಿದಿದೆ. ಮತ್ತೊಂದೆಡೆ ಡಾಲರ್‌ ಮೌಲ್ಯ ಬಲಗೊಳ್ಳುತ್ತಿದೆ. ಇದರಿಂದ 2024ರಲ್ಲಿ ರೂ‍ಪಾಯಿ ಮೌಲ್ಯವು ಶೇ 3ರಷ್ಟು ಕುಸಿತ ಕಂಡಿದೆ.


ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರು ಚೀನಾ ಸೇರಿ ಹಲವು ದೇಶಗಳ ಮೇಲೆ
ಸುಂಕ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಇದರಿಂದ ಡಾಲರ್‌ ಸೂಚ್ಯಂಕ ಏರಿಕೆಯ ಹಾದಿ ಹಿಡಿದಿದೆ.

10 ವರ್ಷದ ಅವಧಿಯ ಅಮೆರಿಕದ ಬಾಂಡ್‌ಗಳ ಗಳಿಕೆ ಹೆಚ್ಚಳವಾಗಿದೆ. ಅಲ್ಲದೆ, ಭಾರತದ ಆರ್ಥಿಕ ಬೆಳವಣಿಗೆ ದರ ಕುಂಠಿತವಾಗಿದೆ. ಇದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments