ಶಬರಿಮಲೆ ಯಾತ್ರೆಗೆ ಬರುವ ಭಕ್ತರಿಗೆ ವಿಶೇಷ ಷರತ್ತು ಹಾಕಿದ ಕೇರಳ ಆರೋಗ್ಯ ಇಲಾಖೆ

Sampriya
ಭಾನುವಾರ, 16 ನವೆಂಬರ್ 2025 (10:03 IST)
Photo Credit X
ಪತ್ತನಂತಿಟ್ಟ: ಕೇರಳ ರಾಜ್ಯದಲ್ಲಿ ಮಿದುಳು ತಿನ್ನುವ ಅಮೀಬಾ  (ಅಮೀಬಿಕ್‌ ಮೆನಿಂಗೊ ಎನ್ಸೆಫಲೈಟಿಸ್) ಸೋಂಕು ವರದಿಯಾಗುತ್ತಿರುವ ಕಾರಣ ಕೇರಳ ಸರ್ಕಾರ ವಿಶೇಷ ಸೂಚನೆ ಹೊರಡಿಸಿದೆ.

ಇದೀಗ ಶಬರಿಮಲೆ ಯಾತ್ರೆ ಸಮಯ ಆಗಿರುವುದರಿಂದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ಕೇರಳದ ಆರೋಗ್ಯ ಇಲಾಖೆ ಶನಿವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.  ನದಿಯಲ್ಲಿ ತೀರ್ಥಸ್ನಾನ ಮಾಡುವಾಗ ಭಕ್ತರು ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ಬಿಸಿನೀರನ್ನು ಮಾತ್ರ ಕುಡಿಯಲು, ಊಟಕ್ಕೆ ಮೊದಲು ಕೈ ತೊಳೆಯಲು ಮತ್ತು ತೊಳೆದ ಹಣ್ಣುಗಳನ್ನು ಸೇವಿಸುವಂತೆ ಯಾತ್ರಿಕರಿಗೆ ತಿಳಿಸಿದೆ. ಚಿಕಿತ್ಸೆ ಪಡೆಯುತ್ತಿರುವ ಯಾತ್ರಿಗಳು ತಮ್ಮ ಔಷಧ, ವೈದ್ಯಕೀಯ ದಾಖಲೆಗಳನ್ನು ತರುವಂತೆ ಇಲಾಖೆ ಸೂಚನೆ ನೀಡಲಾಗಿದೆ.

ಯಾತ್ರೆ ವೇಳೆ ಆರೋಗ್ಯ ಸಮಸ್ಯೆ ಎದುರಾದಲ್ಲಿ ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಮತ್ತು ತುರ್ತು ವೈದ್ಯಕೀಯ ನೆರವಿಗಾಗಿ 04735 203232  ಸಂಪರ್ಕಿಸುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments