Webdunia - Bharat's app for daily news and videos

Install App

ಹೋಟೆಲ್ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Webdunia
ಮಂಗಳವಾರ, 27 ಡಿಸೆಂಬರ್ 2022 (10:04 IST)
ಲಕ್ನೋ : ಹೋಟೆಲ್ನಲ್ಲಿ ಒಂದು ರಾತ್ರಿ ತನ್ನೊಂದಿಗೆ ಉಳಿಯಲು ನಿರಾಕರಿಸಿದ್ದಕ್ಕೆ ವಿವಾಹಿತ ಪ್ರೇಯಸಿಯನ್ನ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.

ಪ್ರೇಯಸಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಗಾಜಿಯಾಬಾದ್ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬಾಗ್ಪತ್ ಮೂಲದ ಯುವತಿ ರಚನಾ ಮದುವೆಯಾಗಿದ್ದರೂ ಆಗಾಗ್ಗೆ ತನ್ನ ಪ್ರಿಯಕರ ಗೌತಮ್ನನ್ನು ಭೇಟಿಯಾಗುತ್ತಿದ್ದಳು ಎಂದು ಆಕೆಯ ಪತಿ ರಾಜ್ಕುಮಾರ್ ತಿಳಿಸಿದ್ದಾರೆ. 

ಸಂತ್ರಸ್ತೆ ಡಿಸೆಂಬರ್ 25ರ ಕ್ರಿಸ್ಮಸ್ ದಿನದಂದು ಗಾಜಿಯಾಬಾದ್ ಹೋಟೆಲ್ನಲ್ಲಿ ಆರೋಪಿಯನ್ನ ಭೇಟಿಯಾಗಿದ್ದಳು. ಬಳಿಕ ಬೇಗನೇ ಹೊರಡಬೇಕೆಂದು ಕೇಳಿಕೊಂಡಿದ್ದಾಳೆ.

ಮರುದಿನ ಹೋಟೆಲ್ ಸಿಬ್ಬಂದಿ ರೂಮ್ಗೆ ಹೋಗಿ ನೋಡಿದಾಗ ಆಕೆ ಕೊಲೆಯಾದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಸಿಸಿಟಿವಿ ಪರಿಶೀಲಿಸಿ, ಆರೋಪಿಯನ್ನ ಬಂಧಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments