Select Your Language

Notifications

webdunia
webdunia
webdunia
webdunia

ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ?

ನಾಯಕರ ಭದ್ರತೆ ಹಿಂಪಡೆದ ಮಹಾರಾಷ್ಟ್ರ ಸರ್ಕಾರ?
ಮುಂಬೈ , ಭಾನುವಾರ, 30 ಅಕ್ಟೋಬರ್ 2022 (10:13 IST)
ಮುಂಬೈ : ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಉದ್ಧವ್ ಠಾಕ್ರೆ ಬಣದ ಹಲವು ಹಿರಿಯ ನಾಯಕರಿಗೆ ನೀಡಲಾದ ಭದ್ರತೆಯನ್ನು ಏಕನಾಥ್ ಶಿಂಧೆ- ದೇವೆಂದ್ರ ಫಡ್ನವೀಸ್ ಸರ್ಕಾರ ವಾಪಸ್ ಪಡೆದುಕೊಂಡಿದೆ.

ಎನ್ಸಿಪಿ ನಾಯಕರಾದ ಅಜಿತ್ ಪವಾರ್ ಮತ್ತು ದಿಲೀಪ್ ವಾಲ್ಸೆ ಪಾಟೀಲ್ ಅವರ ಭದ್ರತೆಯನ್ನು ‘ಝಡ್’ ವರ್ಗದಿಂದ ‘ವೈ-ಪ್ಲಸ್’ಗೆ ಇಳಿಸಲಾಗಿದೆ. ಎನ್ಸಿಪಿ ನಾಯಕ ಶರದ್ ಪವಾರ್, ಅವರ ಕುಟುಂಬದ ಭದ್ರತೆಯನ್ನು ಮುಂದುವರೆಸಲಾಗಿದೆ. 

ಭದ್ರತೆಯನ್ನು ಹಿಂಪಡೆದಿರುವ ಪರಿಣಾಮ ಈ ನಾಯಕರ ಮನೆಯ ಬಳಿ ಶಾಶ್ವತ ಬೆಂಗಾವಲು ಪಡೆ ಇರುವುದಿಲ್ಲ.


Share this Story:

Follow Webdunia kannada

ಮುಂದಿನ ಸುದ್ದಿ

ರಫ್ತಿನ ಮೇಲಿನ ನಿರ್ಬಂಧ ವಿಸ್ತರಣೆ