Webdunia - Bharat's app for daily news and videos

Install App

ಕೇವಲ 2500ರೂ.ಗಾಗಿ ಅಣ್ಣನನ್ನು ಕೊಂದ ವ್ಯಕ್ತಿ

Webdunia
ಗುರುವಾರ, 7 ಜನವರಿ 2021 (07:29 IST)
ತಂಜಾವೂರು : ತಮಿಳುನಾಡಿನ ತಂಜಾವೂರಿನಲ್ಲಿ ವ್ಯಕ್ತಿಯೊಬ್ಬ ಹಣಕ್ಕಾಗಿ ತನ್ನ ಅಣ್ಣನನ್ನೇ ಕೊಲೆ ಮಾಡಿದ್ದಾನೆ.  

ಮದ್ಯ ದಾಸನಾಗಿದ್ದ ಆರೋಪಿ 2500ರೂ ಗಾಗಿ ತನ್ನ ತಂದೆಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವಿಚಾರ ತಿಳಿದ ಅವನ ಅಣ್ಣ ಕೋಪಗೊಂಡು ಆತನ ಬಳಿ ವಾದಕ್ಕಿಳಿದಿದ್ದಾನೆ. ಇಬ್ಬರ ನಡುವೆ ಜಗಳ ನಡೆದು ಆರೋಪಿ ಲಾಂಗ್ ನಿಂದ ಅಣ್ಣನ ತಲೆಗೆ ಹೊಡೆದಿದ್ದಾನೆ. ಇದರಿಂದ ಅಣ್ಣ ಅಲ್ಲೇ ಮೃತಪಟ್ಟಿದ್ದಾನೆ.

ಈ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments